- Advertisement -spot_img

TAG

Schools

70 ಶಾಲೆಗಳಿಗೆ 700 ಪೇಪರ್‌ಟ್ರಾನಿಕ್ಸ್ ಕಿಟ್ ವಿತರಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿ, ಆ.15: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಪ್ರಾಯೋಗಿಕ ಕಲಿಕೆ ಹಾಗೂ ಮೂಲಭೂತ ಎಲೆಕ್ಟ್ರಾನಿಕ್ಸ್ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯ ಶಾಲೆಗಳಿಗೆ ಪೇಪರ್‌ಟ್ರಾನಿಕ್ಸ್ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ...

ರಾಜ್ಯದಲ್ಲಿ ಮಳೆ ಆರ್ಭಟ: ದಕ್ಷಿಣ ಕನ್ನಡದಲ್ಲಿ ವ್ಯಕ್ತಿ ನೀರುಪಾಲು, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ; ಕಾರವಾರ ರೈಲು ಸಂಚಾರ ಅಸ್ತವ್ಯಸ್ತ, KRSಗೆ ಜೀವಕಳೆ

ಬೆಂಗಳೂರು, ಆ. 3: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು...

ಶಾಲೆಗಳಲ್ಲಿ ಅಸಭ್ಯ, ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡದಂತೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಇತ್ತೀಚೆಗೆ ಶಾಲೆಗಳಲ್ಲಿ ಮಕ್ಕಳು ಹಾಗೂ ಪೋಷಕರನ್ನು ರಂಜಿಸುವ ಸಲುವಾಗಿ ಅಶ್ಲೀಲ ಹಾಗೂ ಅಸಭ್ಯ ಹಾಡುಗಳಿಗೆ ನೃತ್ಯ ಮಾಡಿಸುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ....

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ  ಬಾಂಬ್ ಬೆದರಿಕೆ; ಅತಂಕ ಮೂಡಿಸಿದ ಇ ಮೇಲ್‌ ಸಂದೇಶ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ, ಕೆಂಗೇರಿ ಸೇರಿದಂತೆ ವಿವಿಧ ಭಾಗಗಳ 40 ಖಾಸಗಿ ಶಾಲೆಗಳಿಗೆ  ಬಾಂಬ್ ಬೆದರಿಕೆ ಸಂದೇಶ ಬಂದಿದೆ. [email protected] ಎಂಬ ಇ-ಮೇಲ್​ನಿಂದ ಸಂದೇಶ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು...

ರಾಜ್ಯದಲ್ಲಿ 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಮೇ 29ರಿಂದ ಶಾಲೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು  ಬಿಡುಗಡೆ ಮಾಡಿದ್ದು, ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ಮಾಹಿತಿ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ...

ಅವನನ್ನು ಕಂಡಾಗಲೆಲ್ಲ ಬೆವರು ತನಗೆ ತಾನೇ ಬರುತ್ತಿತ್ತು…

ಬಾಲ್ಯದ ಆಘಾತಗಳು ಅಂತ ಏನನ್ನು ಕರೆಯುತ್ತೇವೆಯೋ ಅವುಗಳು ಇನ್ನಿಲ್ಲದಂತೆ ನಮ್ಮನ್ನ ಕಾಡುತ್ತಲೇ ಬರುತ್ತವೆ. ಎಲ್ಲಾ ಗಂಡಸರೂ ಹೀಗೆಯೇ ಎನ್ನುವ ಭಾವನೆಗಳು ಮನಸ್ಸಿನಾಳದಲ್ಲಿ ಹೊಕ್ಕಿರುತ್ತವೆ. ಪುರುಷ ದ್ವೇಷಿ ನಿಲುವುಗಳನ್ನ ಸೃಷ್ಟಿಸಿ ಬಿಟ್ಟಿರುತ್ತವೆ. ಆ ಕಾರಣಕ್ಕೇ...

ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ; ಕೇಸರಿ ಪಡೆ ಕೆರಳಿ ಕೆಂಡ

ಶೈಕ್ಷಣಿಕ ಆವರಣಗಳಲ್ಲಿ ಶಿಕ್ಷಣೇತರ ಚಟುವಟಿಕೆಗಳು ನಡೆಯುವುದನ್ನು ನಿರ್ಬಂಧಿಸಲೇ ಬೇಕಿದೆ. ಶಾಲೆಗಳಿಗೆ ಸರಕಾರ ಹೊರಡಿಸಿದ ಆದೇಶವನ್ನು ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಿಗೂ ಹಾಗೂ ವಿವಿ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳಿಗೂ ಹೊರಡಿಸ ಬೇಕಿದೆ. ಉಲ್ಲಂಘಿಸುವ...

ಮಂಗಳೂರಲ್ಲಿ ಮಳೆಯಾಯಿತು!

ನಾಟಕ ವೀಕ್ಷಣೆಗೆ ಬಂದಿದ್ದ ನೂರಾರು ಯುವಕ ಯುವತಿಯರು ಕ್ಯಾಂಪಸ್ ತುಂಬಾ ನಗು ನಗುತ್ತಾ ಉತ್ಸಾಹದಿಂದ ಓಡಾಡುವುದನ್ನು ಕಂಡಾಗ ಇಂತಹ ಆರೋಗ್ಯಪೂರ್ಣ ಪರಿಸರ ಸೃಷ್ಟಿಸಲು ಕನಸುಗಳಿರುವ ಶಿಕ್ಷಕರು, ಮಕ್ಕಳ ಕನಸಿಗೆ ರೆಕ್ಕೆ ಕಟ್ಟಬಲ್ಲ ಕಲಾವಿದರು,...

ಇವು ಬರೀ ಶಾಲೆಗಳಲ್ಲ-ನಮ್ಮ ನಾಳೆಗಳು ಕೂಡಾ

ಧರ್ಮದ ವಿಷಯಗಳು ಮನೆ, ಮನಗಳೊಳಗೆ ಲೆಕ್ಕಕ್ಕಿಂತ ಜಾಸ್ತಿ ವಿಸ್ತರಿಸುತ್ತಿರುವುದೇ ಮುಂತಾದ ಕಾರಣಗಳಿಂದ ವಿದ್ಯಾರ್ಥಿಗಳು, ಪೋಷಕರು ಒತ್ತಡದಿಂದ ಇದ್ದಂತೆ ಕಾಣುತ್ತದೆ. ಇಂತಹ ಸಮಯದಲ್ಲಿ ಶಿಕ್ಷಣ ತಜ್ಞರು, ಸಮಾಜದ ಹಿರಿಯರು, ಸಮುದಾಯದ ಮುಂದಾಳುಗಳು ಬಹಳ ಸಹನೆಯಿಂದ,...

Latest news

- Advertisement -spot_img