- Advertisement -spot_img

TAG

Science

ಸ್ಪೇಡೆಕ್ಸ್ ಮಿಷನ್ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯಲ್ಲಿ ಇಸ್ರೋ ಯಶಸ್ವಿ

ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ (ಸ್ಪೇಡೆಕ್ಸ್) ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೊ ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಗುಡ್‌ ಮಾರ್ನಿಂಗ್‌, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್ ಮಾಡಿದೆ! ಭಾರತದ ಇಸ್ರೊದಿಂದ...

ಚಂದ್ರಯಾನ-4, ಗಗನಯಾನ ಮಹತ್ವದ ಯೋಜನೆಗಳು: ಇಸ್ರೊ ನೂತನ ಅಧ್ಯಕ್ಷ  ನಾರಾಯಣನ್

ತಿರುವನಂತಪುರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ಸಿನಹಾದಿಯಲ್ಲಿ ಸಾಗುತ್ತಿದ್ದು, ಚಂದ್ರಯಾನ-4 ಮತ್ತು ಗಗನಯಾನ ಮುಂದಿನ ಪ್ರಮುಖ ಯೋಜನೆಗಳಾಗಿವೆ ಎಂದು ಇಸ್ರೊಗೆ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿ. ನಾರಾಯಣನ್ ಇಂದು ತಿಳಿಸಿದ್ದಾರೆ. ವಿ. ನಾರಾಯಣನ್...

ಇಸ್ರೊ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಡಾ. ವಿ. ನಾರಾಯಣನ್ ನೇಮಕ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಹೊಸ ಅಧ್ಯಕ್ಷರನ್ನಾಗಿ ತಮಿಳುನಾಡು ಮೂಲದ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಇಸ್ರೊದ ಈಗಿನ ಅಧ್ಯಕ್ಷ ವಿ. ಸೋಮನಾಥ್ ಅವರ ಅಧಿಕಾರಾವಧಿ ಜನವರಿ...

ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ನಿಧನ

ಮುಂಬಯಿ: ದೇಶದ ಅಣು ಪರೀಕ್ಷೆಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ಅವರು ಶನಿವಾರ ನಿಧನರಾದರು. ಪೋಖ್ರಾನ್ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ...

ಡಿ. 28ರಿಂದ ವೈಜ್ಞಾನಿಕ ಪರಿಷತ್‌ 4ನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ

ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು  ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ...

ವಯನಾಡು ದುರಂತಗಳಿಗೆ ಯಾರು ಹೊಣೆ ?

ನಿಸರ್ಗದೊಡನೆ ಬದುಕುವುದನ್ನು ಮರೆತ ಆಧುನಿಕ ಸಮಾಜ ಅದರೊಡನೆ ಗುದ್ದಾಡುತ್ತಿದೆ. ನಾವೀಗ ಪ್ರಶ್ನಿಸಿಕೊಳ್ಳಬೇಕಿರುವುದು ನಮ್ಮ ಅಭಿವೃದ್ಧಿ ಮಾದರಿಗಳನ್ನು, ಅವುಗಳನ್ನು ಅಪ್ಪಿಕೊಳ್ಳುವ ರಾಜಕೀಯವನ್ನು ಹಾಗೂ ನಿಸರ್ಗದ ಮೇಲೆ ಯಜಮಾನಿಕೆ ಸ್ಥಾಪಿಸುವ ಬಂಡವಾಳಶಾಹಿಯನ್ನು- ನಾ ದಿವಾಕರ, ಚಿಂತಕರು. ಡಿಜಿಟಲ್‌...

ಸುಪ್ತ ಮನಸಿನ ಸುಪ್ತ ಶಕ್ತಿ

ನಮ್ಮ ಜಾಗೃತ ಮನಸ್ಸು ಅಥವಾ ಕಾನ್ಷಿಯಸ್ ಮನಸು ಎಚ್ಚರಿಕೆಯ ವಿಷಯಗಳಲ್ಲಿ  ತೊಡಗಿಕೊಂಡಾಗ, ನಮ್ಮ ಸಬ್‌ಕಾನ್ಷಿಯಸ್ ಮನಸು ತೆರೆಯ  ಹಿನ್ನೆಲೆಯಲ್ಲಿ ಸದ್ದೇ ಇಲ್ಲದೆ ತನ್ನ ಕೆಲಸವನ್ನು ಮುಂದುವರೆಸುತ್ತಾ ಕಾರ್ಯನಿರ್ವಹಿಸುತ್ತದೆ. ತರ್ಕಬದ್ಧವಾಗಿ ಯೋಚಿಸಲು ಜಾಗೃತ ಮನಸು...

ರಕ್ತದ ಬಣ್ಣ ಕೆಂಪೇ, ಆದರೆ…….

ಪ್ರತೀ ವರುಷ ಜೂನ್ 14ನೇ ತಾರೀಕಿನಂದು ‘ವಿಶ್ವ ರಕ್ತದಾನಿ ದಿನಾಚರಣೆ’(World Blood Donor Day)ಯನ್ನು ಆಚರಿಸಲಾಗುತ್ತದೆ. ರಕ್ತದಾನದ ಮಹತ್ವ ಮತ್ತು ರಕ್ತ ನೀಡಿಕೆಯಿಂದ ಜೀವ ಉಳಿಸುವ ಮಾನವೀಯ ಕಾರ್ಯದಲ್ಲಿ ಅರ್ಹರು ಪಾಲ್ಗೊಳ್ಳುವಂತೆ ಮಾಡುವುದೇ...

ಸೂರ್ಯ ತಿಲಕ; ವೈಜ್ಞಾನಿಕ ಕೈಚಳಕ

ಸೂರ್ಯ ತಿಲಕ ಸೃಷ್ಟಿಯ ಹಿಂದಿರುವ ವೈಜ್ಞಾನಿಕ ತಂತ್ರಜ್ಞಾನದ ಅರಿವೇ ಇರದ ಭಾವಭಕ್ತಿ ಪರವಶರಾದ ಜನತೆ ಇದೆಲ್ಲಾ ದೇವರ ಲೀಲೆ ಎಂದೇ ನಂಬುತ್ತಾರೆ. ಈ ಸೂರ್ಯ ತಿಲಕ ಪವಾಡವನ್ನು ನೋಡಿ ಕೃತಾರ್ಥರಾಗಲು ಲಕ್ಷಾಂತರ ಭಕ್ತರು...

ವಿಜ್ಞಾನ ಮತ್ತು ಜಾನಪದ ಕಲೆಗಳ ಅಪೂರ್ವ ಸಂಗಮ | ಆಲ್ಬರ್ಟ್ ಸೇಬಿನ್ ಮತ್ತು ದರೋಜಿ ಈರಮ್ಮ

ಪೋಲಿಯೊಗೆ ಬಾಯಿಲಸಿಕೆ ಕಂಡುಹಿಡಿದ ಅಮೆರಿಕಾದ ಆಲ್ಬರ್ಟ್ ಸೇಬಿನ್ ಎಲ್ಲಿ? ಸೇಬಿನ್ನರ ಹೆಸರನ್ನೇ ಕೇಳದ ಕರ್ನಾಟಕದ ದರೋಜಿ ಈರಮ್ಮ ಎಲ್ಲಿ? ಎಲ್ಲಿದ್ದರೂ, ಇಬ್ಬರೂ ಪೋಲಿಯೊ ನಿರ್ಮೂಲನೆಯ ಚರಿತ್ರೆಯಲ್ಲಿ ದಾಖಲಾಗಿದ್ದಾರೆ. ವಿಜ್ಞಾನ ಮತ್ತು ಜಾನಪದ ಕಲೆಗಳ...

Latest news

- Advertisement -spot_img