ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ...
ಬೆಂಗಳೂರು: ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಇಂದು ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆ...
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ...
ಬೆಳಗಾವಿ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್...
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಹೈದರಾಬಾದ್: ವಿಧಾನಸಭೆ ಅಧಿವೇಶನಗಳಿಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವ ವಿರೋಧ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ವೇತನವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಜಿ.ಪ್ರಸಾದ್ ಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಹೈದರಾಬಾದ್ ನಲ್ಲಿ ಕಾಂಗ್ರೆಸ್...
ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್ ಟ್ರಂಪ್ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಬಳ್ಳಾರಿ ಮತ್ತು ಜಯಮಹಲ್...
ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...