- Advertisement -spot_img

TAG

Sexual harassments

ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ: ದೂರು ದಾಖಲು

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...

ಲೈಂಗಿಕ ಕಿರುಕುಳ ಆರೋಪ; ಮುದ್ದುಲಕ್ಷ್ಮಿ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಕುರಿತ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತ ಪ್ರಕರಣ ದಾಖಲಾಗಿದೆ. ‘ಮುದ್ದುಲಕ್ಷ್ಮಿ’...

ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯೆ ಕಿರುಕುಳ ಆರೋಪ ; ದೂರು ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...

ರಾಜಿ ಮಾಡಿಕೊಂಡರೂ ಲೈಂಗಿಕ ಕಿರುಕುಳ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಸಂತ್ರಸ್ತರು ಹಾಗೂ ಆರೋಪಿ ಇಬ್ಬರು ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದರು ಆ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ...

ACP ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದ ಮಾನವ ಹಕ್ಕು ಆಯೋಗ

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಜುಲೈ 26ರಂದು...

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ವಿಶೇಷ ತನಿಖಾ ತಂಡ ರಚಿಸಿದ ಕೇರಳ ಸರ್ಕಾರ

ಮಲಯಾಳಂ ಚಿತ್ರರಂಗದಲ್ಲಿ ಕರಾಳ ಲೈಂಗಿಕ ಕಿರುಕುಳದ ಅನುಭವವನ್ನು ಅನೇಕ ಕಲಾವಿದರು ಹೇಳಿಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ತನಿಖೆ ನಡೆಸಲು ಕೇರಳ ಸರ್ಕಾರ ಭಾನುವಾರ ವಿಶೇಷ ತಂಡವನ್ನು ರಚಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್...

ಬಂಧನದ ಭೀತಿಯಿಂದ ಬಚಾವ್ : ಲೈಂಗಿಕ ದೌರ್ಜನ್ಯ ಕೇಸ್​ನಲ್ಲೂ ರೇವಣ್ಣಗೆ ಜಾಮೀನು

ಕಿಡ್ನಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ ಹೆಚ್ ​ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಕೇಸಿನಲ್ಲಿ ಜೈಲು ಪಾಲಾಗುವ ಭಯವಿತ್ತು. ಆದರೆ ಈಗ ಅವರಿಗೆ ACMM ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ...

Latest news

- Advertisement -spot_img