- Advertisement -spot_img

TAG

sharan parakash patil

ದಾದಿಯರಿಗೆ ಗುಡ್‌ ನ್ಯೂಸ್!‌ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿಲಾಕರ್ ಲೋಕಾರ್ಪಣೆ

ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ  ಬೃಹತ್‌ ವಿದ್ಯಾರ್ಥಿ...

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿಲ್ಲ, ಆತಂಕವೂ ಬೇಡ; ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್...

ಕೆಇಎ ಇಂದ ನೀಟ್‌ ಸೀಟು ಹಂಚಿಕೆ, ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಮನವಿ

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ...

ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಬೀದಿಬದಿ ಹೋಟೆಲ್ ಆಹಾರದ ಮೇಲೆ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು  ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ...

ಕೊರೊನಾ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಸಭೆ; ವೆಂಟಿಲೇಟರ್, ಆಕ್ಸಿಜನ್, ಔಷಧ ಸಿದ್ದಪಡಿಸಿಟ್ಟುಕೊಳ್ಳಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ...

Latest news

- Advertisement -spot_img