ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ...
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್...
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಕಾಂಗ್ರೆಸ್ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು...
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್...
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ....
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ಬಗ್ಗೆಯೂ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧ್ಯೇಯವಾಗಿರಬೇಕು. ರೋಗಿಗಳನ್ನು ಅತ್ಯಂತ ಶ್ರದ್ಧೆಯಿಂದ ಹಾಗೂ ಹೆಚ್ಚು ಕಾಳಜಿ ವಹಿಸಿ ಆರೈಕೆ ಮಾಡಬೇಕು. ಆಗ ನಿಮ್ಮ ಸೇವೆಯಿಂದ ಸ್ವಸ್ಥ ಸಮಾಜ...
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ...
ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿಯೇ ಸಂಬಳ ಪಾವತಿ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ವೈದ್ಯಕೀಯ...