ತನ್ನ ಆದೇಶ ಹಾಗೂ ಉದ್ದೇಶವನ್ನು ಮೀರಿ ಬೆಳೆಯುತ್ತಿರುವ ದೊರೆಯನ್ನು ಆರೆಸ್ಸೆಸ್ ಈ ಸಲ ಬೆಂಬಲಿಸುತ್ತಿಲ್ಲ. ಜೀ ಟಿವಿಯಂತಹ ಮಾಧ್ಯಮ ದೈತ್ಯ ಕಂಪನಿ ದೊರೆಗೆ ಕೊಟ್ಟ ಬೆಂಬಲದಿಂದ ಹಿಂದೆ ಸರಿದಿದೆ. ಸೋಲಿನ ಸುಳಿವರಿತ ಗೋದಿ...
ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...
ಪ್ರತಿಯೊಬ್ಬ ಮತದಾರರು ವಿವೇಚನೆಯಿಂದ ಹಾಕುವ ಒಂದು ಮತ ಇರುವುದರಲ್ಲೇ ಉತ್ತಮ ಎನ್ನಿಸುವ ಪ್ರತಿನಿಧಿಯನ್ನು ಸಂಸತ್ತಿಗೆ ಕಳುಹಿಸುವ ಮಾರ್ಗವಾಗಿದೆ. ಕೇವಲ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಮಾತ್ರ ಪರಿಗಣಿಸಿ, ಅಭ್ಯರ್ಥಿಗಳನ್ನೇ ಕಡೆಗಣಿಸಿ ಮತ ಹಾಕಿದ್ದೇ ಆದಲ್ಲಿ...
ಸರ್ವಾಧಿಕಾರಿ ವ್ಯವಸ್ಥೆ ಮಾಡುವುದೇ ಚುನಾವಣಾ ವಂಚನೆಯನ್ನು. ಉತ್ತರ ಕೊರಿಯಾ, ರಷ್ಯಾದಂತಹ ರಾಷ್ಟ್ರಗಳ ಸರ್ವಾಧಿಕಾರಿಗಳೂ ಸಹ ನಿಯಮಿತವಾಗಿ ಚುನಾವಣೆ ನಡೆಸುತ್ತಾರೆ. ಆದರೆ ಚುನಾವಣೆಗೆ ಮೊದಲೇ ಎದುರಾಳಿಗಳೇ ಇಲ್ಲದಂತೆ ನೋಡಿಕೊಳ್ಳುತ್ತಾರೆ. ಅದೇ ಮಾದರಿಯ ತಂತ್ರಗಾರಿಕೆಯ ಒಂದು...
ಯಾವುದೋ ತಲೆತಿರುಕ ವ್ಯಕ್ತಿ ಪ್ರೀತಿಯಲ್ಲಿ ಹುಚ್ಚನಾಗಿ ಕೊಚ್ಚಿ ಕೊಲೆಮಾಡಿದ್ದಕ್ಕೂ ಆತ ಹುಟ್ಟಿದ ಸಮುದಾಯವನ್ನೇ ಅಪರಾಧಿಯನ್ನಾಗಿಸುವ ಹುನ್ನಾರಕ್ಕೂ ಎಲ್ಲಿಯ ಸಂಬಂಧ? ಏನೂ ಇಲ್ಲದೇ ಇದ್ದರೂ ಸಂಬಂಧಗಳ ಕಲ್ಪಿಸುವ ಕಲೆ ಬಿಜೆಪಿಗರಿಗೆ ಸಿದ್ಧಿಸಿದೆ. ಹತ್ಯೆಯಿಂದಾಗಿ ಜನರಲ್ಲಿ...
ಶಿಕ್ಷೆಗೆ ಒಳಗಾಗಬೇಕಾದವರು ಯುವಕರಲ್ಲಿ ಹಿಂದುತ್ವದ ವಿಷ ಬೀಜ ಬಿತ್ತಿದವರು. ಇಲ್ಲಿ ಖಂಡನೆಗೆ ಒಳಗಾಗಬೇಕಾದವರು ಧರ್ಮಾಂಧತೆಯನ್ನು ಹಿಂದೂ ಸಮುದಾಯದಲ್ಲಿ ಹರಡಿದವರು. ಆದರೆ ಅಂತವರು ಕೋಮುಪ್ರಚೋದನೆ ಮಾಡಿ ಸಮುದಾಯಗಳ ನಡುವೆ ಬೆಂಕಿ ಹಚ್ಚಿ ಅಧಿಕಾರದ ಸುಖ...
ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಿದರೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುತ್ತದೆ. ಸ್ವಾಮಿಗಳು ಗೆಲ್ಲದೇ ಹೋದರೂ ತಮ್ಮ ಸಮುದಾಯದ ಮತಗಳನ್ನು ಸೆಳೆದು ಜೋಶಿಯವರನ್ನು ಸೋಲಿಸುತ್ತಾರೆ. ಈ ಲಿಂಗಾಯತ ಸ್ವಾಮಿಗಳಿಗೆ ತಾವು ಗೆಲ್ಲುವುದಕ್ಕಿಂತಲೂ ಬ್ರಾಹ್ಮಣ...
ರಂಗ ವಿಮರ್ಶೆ
ಮಂಡ್ಯ ಮೈಸೂರು ಭಾಗದಲ್ಲಿ ವೈಚಾರಿಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವ ರಂಗನಿರ್ದೇಶಕ ಗಿರೀಶ್ ಮಾಚಳ್ಳಿಯವರು ತಮ್ಮ ಚಾರ್ವಾಕ ಸಂಸ್ಥೆಗೆ “ಮನುಸ್ಮೃತಿ V/s ಸಂವಿಧಾನ’ ಎನ್ನುವ ನಾಟಕವನ್ನು ನಿರ್ದೆಶಿಸಿ ನಟಿಸಿದ್ದಾರೆ. ಅಂಬೇಡ್ಕರ್ ಜಯಂತಿಯ...
ʼಜನಪದರುʼ ಎನ್ನುವ ಸಾಂಸ್ಕೃತಿಕ ತಂಡದ ಹುಟ್ಟಿಗೆ ಕಾರಣರಾದ, ಗ್ರಾಮೀಣ ರಂಗಭೂಮಿಗೆ ಅನನ್ಯ ಕೊಡುಗೆ ನೀಡಿದ ನಾಟಕ ಅಕಾಡೆಮಿ ರಂಗಪ್ರಶಸ್ತಿ ಪುರಸ್ಕೃತ ಜಗದೀಶ್ ಕೆಂಗನಾಳ ರಂಗದಿಂದ ನೇಪಥ್ಯಕ್ಕೆ ಸರಿದಿದ್ದಾರೆ. ಅಗಲಿದ ತಮ್ಮ...
'ದಿ ವ್ಯಾಲಿ ಸಾಂಗ್' ದಕ್ಷಿಣ ಆಫ್ರಿಕಾದ ಪ್ರಸಿದ್ಧ ನಾಟಕಕಾರ ಅತೋಲ್ ಫ್ಯುಗಾರ್ಡ್ ಬರೆದ ನಾಟಕ. ಡಾ.ಮೀರಾ ಮೂರ್ತಿ ಯವರು 'ಕಣಿವೆಯ ಹಾಡು' ಹೆಸರಲ್ಲಿ ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮೈಸೂರಿನ ನಟನ ರೆಪರ್ಟರಿ...