- Advertisement -spot_img

TAG

Shiggaon

ಜನರ ತೀರ್ಪನ್ನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ...

ಉಪ ಚುನಾವಣೆ: 11 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.27.02, ಶಿಗ್ಗಾಂವಿಯಲ್ಲಿ ಶೇ.26.01 ರಷ್ಟು ಮತದಾನ

ಬೆಂಗಳೂರು: ಚನ್ನಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಶೇ.27.02ರಷ್ಟು ಮತದಾನವಾಗಿದೆ. 31160 ಪುರುಷರು ಹಾಗೂ 31781 ಮಹಿಳೆಯರು ಮತದಾನದಲ್ಲಿ ಭಾಗಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೆಳಗ್ಗೆ 7ರಿಂದ 11 ಗಂಟೆಯವರೆಗೆ ಶೇ.26.01 ರಷ್ಟು ಮತದಾನ...

ಶಿಗ್ಗಾಂವಿಯಲ್ಲಿ ಮತಗಟ್ಟೆಗೆ ಪೂಜೆ ಸಲ್ಲಿಸಿ ಮತದಾನ ಆರಂಭ

ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್‌ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು. ಶಿಗ್ಗಾಂವಿ...

ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಮನೆ ಮನೆ ಪ್ರಚಾರ ಆರಂಭಿಸಿದ ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕ್ಷೇತ್ರದ ಮತದಾರರಲ್ಲದವರು ಈಗಾಗಲೇ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ...

ಶಿಗ್ಗಾಂವಿ: ಮತದಾರರಿಗೆ ಹಂಚಲು ತಂದಿದ್ದ ರೂ. 2.68 ಲಕ್ಷ ಜಪ್ತಿ

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ...

ಮೂರು ಕ್ಷೇತ್ರ ನೂರಾರು ಸಮಸ್ಯೆ!

ತ್ರಿ ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿರೋದೇನೋ ನಿಜ. ಆದರೆ ಅದರ ಕಾವು ಕೇವಲ ಮೂರು ಕುಟುಂಬಗಳಲ್ಲಿ ಮಾತ್ರ ಕಾಣಿಸುತ್ತಿದೆ ಎನ್ನುವುದೇ ವಿಪರ್ಯಾಸ-ರಮೇಶ್‌ ಹಿರೇಜಂಬೂರು, ಹಿರಿಯ ಪತ್ರಕರ್ತರು. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ...

Latest news

- Advertisement -spot_img