ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.
ಚನ್ನಪಟ್ಟಣ...
ಶಿಗ್ಗಾಂವಿ : ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಸಿ.ಎಂ.ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಹಿರೇಬೆಂಡಿಗೇರಿ ಗ್ರಾಮದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಇದು...
ಶಿಗ್ಗಾಂವಿ: ರಾಜ್ಯದಲ್ಲಿ ಕಾಂಗ್ರೆಸ್ ಶೋಷಿತರು, ದುರ್ಬಲ ವರ್ಗದವರ ಪರ ಮತ್ತು ಅಭಿವೃದ್ಧಿಯ ಆಡಳಿತ ನೀಡುತ್ತಿದ್ದು, ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶಿಗ್ಗಾವಿ...
ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದೆ.
ಹೌದು, ಉತ್ತರ ಪ್ರದೇಶ, ಪಂಜಾಬ್, ಕೇರಳ ವಿಧಾನಸಭೆಯ...
ಶಿಗ್ಗಾಂವ್ : ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹುಲಗೂರ...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ನಿಂದ ಯಾಸೀರ್ ಅಹಮದ್ ಪಠಾಣ್ ಅಭ್ಯರ್ಥಿಗಳು.
ಶಿಗ್ಗಾಂವಿಯಲ್ಲಿ ಕೃಷಿಯೇ ಪ್ರಧಾನ. ನೀರಾವರಿ, ಮೂಲಭೂತ ಸೌಕರ್ಯ, ನಿರುದ್ಯೋಗ, ಕೃಷಿ ಸಂಬಂಧಿತ ಸಮಸ್ಯೆಗಳಿವೆ....
ಹಾವೇರಿ ಜಿಲ್ಲೆಯಲ್ಲಿ ನೂರಾರು ರೈತರ ಖಾತೆಗಳ ಬದಲಾವಣೆಗೆ ಜಿಲ್ಲಾಧಿಕಾರಿ ಎಸಿ, ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ. ತಕ್ಷಣ ಅದನ್ನು ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶಿಗ್ಗಾವಿಯಲ್ಲಿ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...
ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...