ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ....
ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಇದುವರೆಗೂ ಶೇ.10ರಷ್ಟು ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಸಂಡೂರು ಕ್ಷೇತ್ರದಲ್ಲಿ 9 ಗಂಟೆಯವರೆಗೆ ಶೇ.10.11ರಷ್ಟು ಮತದಾನವಾಗಿತ್ತು. ಶಿಗ್ಗಾಂವಿಯಲ್ಲಿ...
ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ...
ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ಆರಂಭವಾಗಿದೆ. ಮತದಾರ ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ನಿರ್ಧರಿಸಲಿದ್ದಾರೆ. ಯಾವ ಕ್ಷೇತ್ರದಲ್ಲಿ ಹೇಗಿದೆ ಸ್ಥಿತಿ ಎಂಬ ಚಿತ್ರಣದ ಕಂಪ್ಲಿಟ್...
ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...
ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಗೋಚರಿಸುತ್ತಿವೆ.
ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಇಂದು...
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಹಾವೇರಿ (ಶಿಗ್ಗಾವಿ): ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...