ಶಿವಮೊಗ್ಗ: ಇಂದು ಪ್ರಪಂಚದೆಲ್ಲೆಡೆ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿದು ಬಿದ್ದಿದೆ. ಅಸಮಾನತೆ ಹಿಂದೆಂದೂ ಇಲ್ಲದ ರೀತಿಯಲ್ಲಿ ವ್ಯಾಪಿಸಿಕೊಂಡಿದೆ ಎಂದು ಪ್ರಸಿದ್ಧ ವಿದ್ವಾಂಸರಾದ ಜಿ ಎನ್ ದೇವಿ ಹೇಳಿದರು. ಅವರು ಇಂದು ಕುವೆಂಪು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ...
ಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಅಂತ್ಯಕ್ರಿಯೆ ನಾಳೆ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...
ಶಿವಮೊಗ್ಗ: ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡ ಉದ್ದೇಶ ರಾಜ್ಯದ ಮಟ್ಟಿಗೆ ನಿರೀಕ್ಷಿತ ಫಲಿತಾಂಶವನ್ನು ನೀಡದಿರುವ ಹಿನ್ನೆಲೆಯಲ್ಲಿ ಕರ್ನಾಟಕವು ದ್ವಿಭಾಷೆಯ ಸೂತ್ರವನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆಯೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಅವರು...
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಂಡಿದೆ. ಇದರಿಂದ ಶರಾವತಿ ಸಮಸ್ಯೆ ಮಾತ್ರವಲ್ಲದೇ, ರಾಜ್ಯದ ಎಲ್ಲಾ ಭೂ ಹಕ್ಕಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು...
ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ...
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...
ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...
ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್ ವನಶ್ರೀ ಮಂಜಪ್ಪ ವಿರುದ್ಧ ಎರಡನೇ ಬಾರಿಗೆ ಪೋಕ್ಸೋ ಮತ್ತು ಎಸ್ ಸಿ. ಎಸ್ ಟಿ ದೌರ್ಜನ್ಯ ತಡೆ...