- Advertisement -spot_img

TAG

Shivamogga

ಮುಂದುವರೆದ ವಿಜಯೇಂದ್ರ, ಯತ್ನಾಳ ನಡುವಿನ ಭಿನ್ನಮತ; ಯಡಿಯೂರಪ್ಪ ಅವರಿಗೆ ಮನೆಯಲ್ಲಿರಲು ಸಲಹೆ

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...

ಈ ಎರಡೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಇಂದು ನಾಳೆ ಮೋಡ ಕವಿದ ವಾತಾವರಣ

ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...

ಸಾಗರದ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು; ಆರೋಪಿ ಪರಾರಿ

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್ ವನಶ್ರೀ ಮಂಜಪ್ಪ ವಿರುದ್ಧ ಎರಡನೇ ಬಾರಿಗೆ ಪೋಕ್ಸೋ ಮತ್ತು ಎಸ್ ಸಿ. ಎಸ್ ಟಿ ದೌರ್ಜನ್ಯ ತಡೆ...

ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ನಿಗಾ ವಹಿಸಿ; ಡಾ.ಜಿ.ಪರಮೇಶ್ವರ

ಶಿವಮೊಗ್ಗ: ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ...

ಶಿವಮೊಗ್ಗದ ಕೆಎಸ್‌ಸಿಎ ಸ್ಟೇಡಿಯಂ ಸಂರ್ಪೂಣ ಜಲಾವೃತ

ಶಿವಮೊಗ್ಗ : ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ನಗರದಲ್ಲಿರುವ ಕೆಎಸ್‌ಸಿಎ(ಕರ್ನಾಟಕ ಸ್ಟೇಟ್‌ ಕ್ರಿಕೆಟ್‌ ಅಸ್ಸೋಸಿಯೆಶನ್‌) ಸ್ಟೇಡಿಯಂ ಸಂರ್ಪೂಣ ಜಲಾವೃತವಾಗಿದೆ. ಸುಮಾರು 500 ವರ್ಷಗಳಷ್ಟು ಹಳೆಯಾದ ನವುಲೆ ಕೆರೆಯಲ್ಲಿ ಈ ಸ್ಟೇಡಿಯಂ ಅನ್ನು...

ಹಿರಿಯ ರಾಜಕಾರಣಿ, ಸಾಗರ ತಾಲೂಕಿನ ಎಲ್‌ಬಿ ಕಾಲೇಜು ಸಂಸ್ಥಾಪಕ ಕೆ.ಹೆಚ್. ಶ್ರೀನಿವಾಸ್ ನಿಧನ

ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌.ಶ್ರೀನಿವಾಸ್‌ ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದವರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ...

ಆಗಸ್ಟ್ 3ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉಡುಪಿ ಭಾಗದಲ್ಲಿ ಮುಂದಿನ ಆಗಸ್ಟ್ 3 ವರೆಗೂ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ...

ಶಿವಮೊಗ್ಗ: ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಕ್ರೂರಿ ಪ್ರಿಯಕರ

ಬೆಂಗಳೂರು: ಪ್ರೀತಿಸಿದ ಯುವತಿಯನ್ನೇ ಕೊಂದ ಹಲವು ಪ್ರಕರಣಗಳು ವರದಿಯಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವತಿಯೋರ್ವಳು ಪ್ರಿಯಕರನಿಂದಲೇ ಕೊಲೆಗೀಡಾಗಿದ್ದಾಳೆ. ಯುವಕ ಯುವತಿ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಮದುವೆ ಆಗುವಂತೆ ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ಕ್ರೂರಿ...

ಶಿವಮೊಗ್ಗ: ರಾಘವೇಂದ್ರಗೆ ಬೆಂಬಲಿಸಿದಂತೆ ಈಶ್ವರಪ್ಪ ಹೆಸರಲ್ಲಿ ಓಡಾಡಿದ ನಕಲಿ ಸುದ್ದಿ

ಶಿವಮೊಗ್ಗ: ಭಾರತೀಯ ಜನತಾ ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ವೃತ್ತಪತ್ರಿಕೆಯಲ್ಲಿ ಪ್ರಕಟವಾದಂತೆ ತೋರುವ ನಕಲಿ ಸುದ್ದಿಯ ಪೋಸ್ಟರ್ ಒಂದು ಚುನಾವಣೆಯ ಮುನ್ನಾ ದಿನವಾದ...

ರಾಜ್ಯದಲ್ಲಿ 1 ಗಂಟೆಯ ವೇಳೆಗೆ ಶೇ.41.59ರಷ್ಟು ಮತದಾನ, ಶಿವಮೊಗ್ಗ-ಉತ್ತರ ಕನ್ನಡದಲ್ಲಿ ಅತಿಹೆಚ್ಚು ಮತದಾನ

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮೂರನೆ ಹಂತದ ಮತದಾನದ ದಿನವಾದ ಇಂದು ರಾಜ್ಯದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.41.59 ಮತದಾನ ರಷ್ಟು ಮತದಾನವಾಗಿದೆ. ಶಿವಮೊಗ್ಗದಲ್ಲಿ ಅತಿಹೆಚ್ಚು ಪ್ರಮಾಣದ ಮತದಾನವಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ....

Latest news

- Advertisement -spot_img