ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ.
ಇಂದು...
ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...
ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...
ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ ಇಬ್ಬರು...