ಬೆಂಗಳೂರು: ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಅಕ್ಟೋಬರ್ 20ರಿಂದಲೇ ಕಬ್ಬು ಕ್ರಷಿಂಗ್ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ...
ಬೆಂಗಳೂರು: ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ 2025-30 ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ...
ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಅವಶ್ಯಕತೆ...