- Advertisement -spot_img

TAG

shivaraj kumar

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ಶಿವರಾಜ್ ಕುಮಾರ್ ಅವರು...

ನಾಳೆ ಬೆಂಗಳೂರಿಗೆ ಮರಳುತ್ತಿರುವ ಶಿವರಾಜಕುಮಾರ್‌

ಬೆಂಗಳೂರು: ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶಿವರಾಜ್‌ಕುಮಾರ್‌ ನಾಳೆ ಬೆಂಗಳೂರಿಗೆ ಮರಳುತ್ತಿದ್ದಾರೆ.ಈ ಸಿಹಿಸುದ್ದಿಯನ್ನುಅವರೇ ಹಂಚಿಕೊಂಡಿದ್ದಾರೆ. ನಾಳೆ, ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್‌ ಆಗುತ್ತಿರುವುದಾಗಿ ವೀಡಿಯೋ  ಸಂದೇಶದ ಮೂಲಕ ಶಿವಣ್ಣ...

ಕ್ಯಾನ್ಸರ್‌ ನಿಂದ ಗುಣವಾಗಿದ್ದೇನೆ; ಸಿಹಿ ಸುದ್ದಿ ನೀಡಿದ ಶಿವರಾಜಕುಮಾರ್‌ ; ಮಾರ್ಚ್‌ ನಿಂದ ಶೂಟಿಂಗ್‌ ಆರಂಭ

ಬೆಂಗಳೂರು: 2024ರ ಡಿಸೆಂಬರ್ 24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶಿವರಾಜ್‌ಕುಮಾರ್, ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಮಾಹಿತಿ ಹೊರಬಿದ್ದಿದೆ. ಹೊಸ ವರ್ಷದ ದಿನವಾದ ಇಂದು ಸ್ವತಃ ಶಿವರಾಜ್‌ಕುಮಾರ್ ಅವರೇ ವಿಡಿಯೊ...

ತಿರುಪತಿಯಲ್ಲಿ ಮುಡಿ ಕೊಟ್ಟ ಶಿವಣ್ಣ; ಕಾರಣವೇನು ಗೊತ್ತೇ?

  ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್​ಕುಮಾರ್ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಅದಕ್ಕೂ ಮುನ್ನ ಶಿವರಾಜ್​ಕುಮಾರ್  ದಂಪತಿಗಳು ಮುಡಿ ಕೊಟ್ಟಿದ್ದಾರೆ. ಮುಡಿ ಕೊಟ್ಟಿರುವ ಫೋಟೋಗಳು ವೈರಲ್‌ ಆಗಿದ್ದು ಅಚ್ಚರಿ ಮೂಡಿಸಿವೆ. ಶಿವಣ್ಣ ಅವರ ಇಡೀ...

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ,...

Latest news

- Advertisement -spot_img