- Advertisement -spot_img

TAG

Shivaraj tangadagi

ಬೌದ್ಧ ಧರ್ಮ ಬೋಧನೆಯ ತ್ರಿಪಿಟಕ ಗ್ರಂಥಗಳನ್ನುಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ : ಶಿವರಾಜ ತಂಗಡಗಿ

ಬೆಂಗಳೂರು : ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತ್ರಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು...

ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಬಾಷೆ; ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಆರೋಪ

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.   ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಡಾ. ಜಯದೇವಿ ತಾಯಿ ಲಿಗಾಡೆ, ಪ್ರಭುರಾವ್ ಕಂಬಳಿ ವಾಲೆ ಟ್ರಸ್ಟ್ ರಚನೆ:ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿಗಳಲ್ಲಿ ಪ್ರಮುಖರಾದ ಪ್ರಖ್ಯಾತ ಲೇಖಕಿ, ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ, ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್ ಗಳನ್ನು...

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ; ತಿಂಗಳಲ್ಲಿ ಜಾರಿ: ಸಚಿವ ಶಿವರಾಜ ತಂಗಡಗಿ ಭರವಸೆ

ಬೆಳಗಾವಿ: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಪರಿಷತ್‌...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಕರ್ನಾಟಕದ ಜತೆ ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಬಿಳಿಮಲೆ ಇಂಗಿತ

ಬೆಂಗಳೂರು: ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ...

ಸತ್ಯ ಹೇಳಿದರೆ ಬಿಜೆಪಿಯವರಿಗೆ ಮಿರ್ಚಿ ಇಟ್ಟಂತೆ ಆಗುತ್ತಿದೆ: ಸಚಿವ ಶಿವರಾಜ್‌ ತಂಗಡಗಿ ವ್ಯಂಗ್ಯ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಸತೀಶ್‌ ಅವರೂ ಪ್ರಗತಿಪರ ಚಿಂತಕರು ಎಂದು ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ...

ಜಾತಿ ಗಣತಿ ಅಕ್ಟೋಬರ್ 31ರವರೆಗೆ ವಿಸ್ತರಣೆ: ಸಮೀಕ್ಷೆಯಿಂದ ಶಿಕ್ಷಕರಿಗೆ ಬಿಡುಗಡೆ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...

ಜಾತಿ ಸಮೀಕ್ಷೆ ಗೊಂದಲ ಶೀಘ್ರ ಪರಿಹಾರ:ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಸುದ್ದಿಗಾರರ ಜತೆ  ಮಾತನಾಡಿದ ಅವರು...

ಜಾತಿ ಗಣತಿ ಅಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ, 15 ದಿನದಲ್ಲಿ ಪೂರ್ಣ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ   ಸಮೀಕ್ಷೆಯನ್ನು ನಡೆಸುತ್ತಿದ್ದು ನಾಳೆ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್...

ಜಾತಿ ಗಣತಿ: ಸೆ. 22ರಿಂದ ಅ. 7ರವರೆಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ...

Latest news

- Advertisement -spot_img