- Advertisement -spot_img

TAG

Shivaraj tangadagi

ಬಸವಣ್ಣ ವಿಚಾರಧಾರೆಯಿಂದ ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದನ್ನು ತಡೆಯಲು ಸಾಧ್ಯ: ಸಚಿವ ತಂಗಡಗಿ

ಕೂಡಲಸಂಗಮ: ಸಮಾಜದಲ್ಲಿ ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ‌ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣ ಅವರ ವಿಚಾರಧಾರೆಗಳಿಂದ ಇದಕ್ಕೆ ಎಳ್ಳು- ನೀರು ಬಿಡಲು ಸಾಧ್ಯ ಎಂದು ಕನ್ನಡ ಮತ್ತು...

ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಜಗತ್ತಿಗೆ ಅವಶ್ಯ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಯುದ್ಧ ಮತ್ತು ಅಹಿಂಸೆಗಳಿಂದ ನಲುಗುತ್ತಿರುವ ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಅತ್ಯಂತ ಅವಶ್ಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ...

ಅರ್ಜಿ ಆಹ್ವಾನಿಸದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು:  ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನು ಮುಂದೆ ಅರ್ಜಿ‌ಗಳನ್ನು ಆಹ್ವಾನಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌...

ಗಿಡಕ್ಕೆ ನೀರೆರೆಯುವುದು, ಹಸಿದವರಿಗೆ ಅನ್ನ ನೀಡುವುದು ನಿಜವಾದ ಧರ್ಮ: ಈಶ್ವರ ಖಂಡ್ರೆ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ,...

ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ಕೊಪ್ಪಳ ಜನರ ವಿರೋಧ: ನಿಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...

ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಬಗ್ಗೆ ಚರ್ಚೆ; ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಕುರಿತು ಚರ್ಚೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕಾರ...

ವೇಮನ ಅಪರೂಪದ ಸಮಾಜ ಸುಧಾರಕ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು ಕೀಳುಗಳನ್ನು ತಮ್ಮ‌ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ...

ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸಂತೋಷಕೂಟ

ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ 69 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ರಾಜ್ಯೋತ್ಸವ...

ವಿಶ್ವ ರಂಗಭೂಮಿ ದಿನ | ರಂಗಭೂಮಿ ಸಮಸ್ಯೆಗಳಿಗೆಂದು  ಬಿಡುಗಡೆ?

ಇಂದು ವಿಶ್ವ ರಂಗಭೂಮಿ ದಿನಾಚರಣೆ. ವಿಶ್ವ ರಂಗಭೂಮಿ ದಿನ ಎನ್ನುವುದು ಸಂಭ್ರಮದ ಜೊತೆಗೆ  ಕನ್ನಡ ರಂಗಭೂಮಿಯ ಸಮಸ್ಯೆಗಳ ಕುರಿತು ಚರ್ಚಿಸಿ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನಕ್ಕೆ ರಂಗಕರ್ಮಿಗಳು ಚಾಲನೆ ನೀಡಿದರೆ ಈ ಸಂಭ್ರಮದ...

ರಂಗಾಯಣಗಳಿಗೆ ನಿರ್ದೇಶಕರು ಬೇಕಾ? ಇಲ್ಲವೇ ಆಡಳಿತಾಧಿಕಾರಿಗಳೇ ಸಾಕಾ?

ಕಳೆಗುಂದಿದ ರಂಗಾಯಣಕ್ಕೆ ಮತ್ತೆ ಹೊಳಪು ತರಲು ಮೊದಲು ಎಲ್ಲಾ ರಂಗಾಯಣಗಳಿಗೂ ಅನುಭವೀ ರಂಗಕರ್ಮಿಗಳನ್ನು ನಿರ್ದೇಶಕರನ್ನಾಗಿ ಸರಕಾರ ಕೂಡಲೇ ಆಯ್ಕೆ ಮಾಡಬೇಕಾಗಿದೆ. ಈ ಹಿಂದಿನ ಬಿಜೆಪಿ ಸರಕಾರವು ಕೇಶವಕೃಪಾ ಕಟಾಕ್ಷದವರನ್ನು ನೇರವಾಗಿ ನೇಮಕ ಮಾಡಿ...

Latest news

- Advertisement -spot_img