ಮೊದಲಾಗಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಗೊಂಡ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಪಕ್ಷವೊಂದರ ಊಳಿಗಕ್ಕಿಲ್ಲ ಎಂಬುದನ್ನು ಮನಗಾಣಬೇಕಿದೆ. ಈ ಎಲ್ಲಾ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆಯುತ್ತವೆಯೇ ಹೊರತು ರಾಜಕೀಯ ಪಕ್ಷದ ಹಣದಿಂದಲ್ಲ. ಈ ಸರಕಾರದ ಹಣ...
ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...
ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...
ವಿಶ್ವದರ್ಜೆಯ ರಂಗಮಂದಿರದ ದುಬಾರಿ ಬಾಡಿಗೆ ಕಟ್ಟಿ ನಾಟಕ ಪ್ರದರ್ಶಿಸಲು ಸಾಧ್ಯವಿಲ್ಲ. ರವೀಂದ್ರ ಕಲಾಕ್ಷೇತ್ರ ಎನ್ನುವುದು ನಾಟಕದವರ ಕೈಗೆಟುಕದ ಮತ್ತೊಂದು ಟೌನ್ ಹಾಲ್ ಇಲ್ಲವೇ ಚೌಡಯ್ಯ ಮೆಮೋರಿಯಲ್ ಹಾಲ್ ಅಥವಾ ಅಂಬೇಡ್ಕರ್ ಭವನ ಆಗುವುದರಲ್ಲಿ...
ಕಲೆ ಸಾಹಿತ್ಯ ಭಾಷೆಗಳನ್ನು ಉಳಿಸಿ ಬೆಳೆಸುವುದು ಆಳುವ ಸರಕಾರದ ಜವಾಬ್ದಾರಿಯಾಗಿದೆ. ತನ್ನ ವಿಳಂಬ ಧೋರಣೆಯನ್ನು ಬದಿಗಿಟ್ಟು ಈ ಕೂಡಲೇ ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಕಾತಿಗಳನ್ನು ಮಾಡಿ ತನ್ನ ಹೊಣೆಗಾರಿಕೆಯನ್ನು ಹಾಲಿ ಸರಕಾರ...