Thursday, December 11, 2025
- Advertisement -spot_img

TAG

Shivmogga

ಕುವೆಂಪು ವಿವಿ: ಇಂದು ನಡೆಯಬೇಕಿದ್ದ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳ ವಸತಿ ನಿಲಯಗಳ ಬಳಕೆ ಬದಲು ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿಗಳಿಗೆ ಆಗ್ರಹ

ಶಿವಮೊಗ್ಗ, ಮೇ 16 : ಜಿಲ್ಲೆಯಲ್ಲಿ ಮೂರು ದಿನಗಳ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಒಳಗೊಂಡ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿ,...

ಮಂಜುನಾಥ ರಾವ್ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮನ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮಿಸಲಿದೆ.ಬುಧವಾರ ಸಂಜೆ ಕಾಶ್ಮೀರದಿಂದ...

ವಿಜ್ಞಾನ ವಿಭಾಗ: ಪ್ರಥಮ ರ್‍ಯಾಂಕ್ ಪಡೆದಿರುವ ಆರ್. ದೀಕ್ಷಾಗೆ ಇಂಜಿನಿಯರ್‌ ಆಗುವ ಆಸೆ

ಶಿವಮೊಗ್ಗ: ಎಂಜಿನಿಯರಿಂಗ್ ಓದಿ ಸಾಧನೆ ಮಾಡುವ ಗುರಿ ಹೊಂದಿರುವುದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿರುವ ತೀರ್ಥಹಳ್ಳಿಯ ಮೇಲಿನಕುರುವಳ್ಳಿಯ ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರ್....

ನೇಹಾ ಹತ್ಯೆ: ಇಂಥ ಘಟನೆಗಳಾದಾಗ ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ಕೆ.ಪಿ. ಶ್ರೀಪಾಲ್, ಇಂಥ ಘಟನೆಗಳಾದಾಗ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಪದೇ ಪದೇ ಇಂಥವು ಮರುಕಳಿಸುತ್ತವೆ...

‘ಹಸೆ ಚಿತ್ತಾರ’ ಹಾಗೂ`ಡೊಳ್ಳಿನ ಪದಗಳು’ ಪುಸ್ತಕಗಳ ಲೋಕಾರ್ಪಣೆ

ಶಿವಮೊಗ್ಗ:'ಮೊದಲ ಮಗುವಿಗೆ ಜನ್ಮ ನೀಡುವಾಗ ಒಬ್ಬಳು ತಾಯಿ ಅನುಭವಿಸುವ ನೋವು ಹಾಗೂ ಸಂಕಟದ ವೇದನೆಯನ್ನು ಪ್ರತಿ ಪುಸ್ತಕ ಬರೆಯುವಾಗ ಒಬ್ಬ ಸಾಹಿತಿ ಅನುಭವಿಸುತ್ತಾನೆ' ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಾಧ್ಯಾಪಕ ಜಿ.ಪ್ರಶಾಂತ...

ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯ – ಸಿದ್ದರಾಮಯ್ಯ

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...

Latest news

- Advertisement -spot_img