ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಮರಿಯ ಮಂಗಲ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಎನ್‌ಕೌಂಟರ್ ವೇಳೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾದ ಮಹಿಮಾ ದಾಸ್...
ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣ ಇದೀಗ ಕರ್ನಾಟಕ–ತಮಿಳುನಾಡು ನಡುವಿನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣದ ವಾಸ್ತವಾಂಶ ಹೊರಬರುವ ಮುನ್ನವೇ ತಮಿಳುನಾಡಿನ ಹಲವು ರಾಜಕೀಯ...
ಚಾಮರಾಜನಗರ ಆ.17: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಘಟನಾ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಜಪ್ತಿ ಮಾಡಿದ್ದಾರೆ ಎನ್ನಲಾದ ವಸ್ತುಗಳು ಇದೀಗ...
ಚೆನ್ನೈ/ ಚಾಮರಾಜನಗರ ಆ 17: ಹನೂರಿನಲ್ಲಿ ಮೂವರು ಮೃತಪಟ್ಟ ಎನ್‌ಕೌಂಟರ್ ಪ್ರಕರಣಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಹೃದಯವಿದ್ರಾವಕವಾಗಿದ್ದು, ಇದು ಹತ್ಯಾಕಾಂಡ ಎಂದು ಖಂಡಿಸಿರುವ ಅವರು, ಅರಣ್ಯ ಇಲಾಖೆ ನೀಡಿರುವ...
ಚಾಮರಾಜನಗರ: ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮೃತರ ಕುಟುಂಬಸ್ಥರು ಸರ್ಕಾರ ಘೋಷಿಸಿರುವ ತಲಾ ₹5 ಲಕ್ಷ ಪರಿಹಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...
ಚಾಮರಾಜನಗರ ಶೂಟೌಟ್ ಪ್ರಕರಣ ಫೈರಿಂಗ್ ಮಾಡಿದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ
ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಲೆಮಹದೇಶ್ವರ ಬೆಟ್ಟದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೋಲೀಸರು ಮತ್ತು ಪ್ರತಿಭಟನಾಕಾರರ...
ಚಾಮರಾಜನಗರ ಆ. 16: ಹನೂರಿನಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತ ಅಂಥೋಣಿಸಾಮಿ ಅವರ ಪತ್ನಿ ನೀಡಿದ ದೂರಿನ ಆಧಾರದ...
ಮೈಸೂರು: ಚಾಮರಾಜನಗರದಲ್ಲಿ ಮೂವರು ಬೇಟೆಗಾರರು ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ತಮಗೆ...
ನವದೆಹಲಿ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ, ಭಾರತೀಯ ಮೂಲದ ವಿದ್ಯಾರ್ಥಿನಿ ಹರ್ ಸಿಮ್ರತ್...
ಮೈಸೂರು: ದರೋಡೆ ಪ್ರಕರಣವೊಂದರಲ್ಲಿ ಶಾಮೀಲಾಗಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಮೈಸೂರು ಹೊರವಲಯದಲ್ಲಿ ನಡೆದಿದೆ. ಮಹಜರ್ ನಡೆಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ...