- Advertisement -spot_img

TAG

siddamaiaha

ಸಿಎಂ ಸಿದ್ದರಾಮಯ್ಯರನ್ನು ಅಭಿನಂದಿಸಿದ ಟಿ.ಎ.ನಾರಾಯಣಗೌಡ

ಬೆಂಗಳೂರು : ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಅಂಕ ಪರಿಗಣನೆಗೆ ತೆಗೆದುಕೊಳ್ಳದಿರುವ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಕರವೇ ನಿಯೋಗದೊಂದಿಗೆ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಭೇಟಿಯಾಗಿ ಅಭಿನಂದಿಸಿದರು....

ಕೇಂದ್ರದ ಅನುದಾನ ಕಡಿತದಿಂದಲೇ ರಾಜ್ಯಕ್ಕೆ ಆರ್ಥಿಕ ಹಿನ್ನಡೆ: ವಿಧಾನ ಪರಿಷತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದು ವಿಧಾನಪರಿಷತ್ತಿನಲ್ಲಿ  ಬಜೆಟ್ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು: 2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ,ಟೀಕೆಗಳನ್ನು,...

ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳ ಸುಳಿವು | ತಕ್ಷಣವೇ ಬಂಧನ : ಎಡಿಜಿಪಿ ಆರ್.ಹಿತೇಂದ್ರ

ಮಂಗಳೂರು: ಬಜಪೆ  ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕರು ಶಾಂತಿ, ಸುವ್ಯವಸ್ಥೆಯನ್ನು  ಕಾಪಾಡಬೇಕು ಎಂದು...

ಮತ್ತೊಬ್ಬ ನಕ್ಸಲೀಯ ರವೀಂದ್ರ ಇಂದು ಮುಖ್ಯವಾಹಿನಿಗೆ

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಯ್ಯವರ ನಡೆಗೆ, ಮತ್ತೋರ್ವ ಮತ್ತು ಕೊನೆಯ ನಕ್ಸಲ್‌ ಕಾರ್ಯಕರ್ತ ರವೀಂದ್ರ ಎಂಬುವರು ಇಂದು ಮುಖ್ಯವಾಹಿನಿಗೆ ಬರುತ್ತಿದ್ದಾರೆ. ಇಂದು ಮಾಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರು ಎಸ್ಪಿ...

ಶಿಗ್ಗಾಂವಿಯಲ್ಲಿ ಮತಗಟ್ಟೆಗೆ ಪೂಜೆ ಸಲ್ಲಿಸಿ ಮತದಾನ ಆರಂಭ

ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್‌ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು. ಶಿಗ್ಗಾಂವಿ...

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತದೆ : ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ಪರಿಶಿಷ್ಟ ಜಾತಿ (ಎಸ್ಸಿ) ಗಳ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿ ರಾಜಕೀಯಕ್ಕೆ ಬಳಸಿಕೊಳ್ಳಲು...

ಬೀದರ್ ನಿಂದ ಬೆಂಗಳೂರಿಗೆ ಶೀಘ್ರ ವಿಮಾನ ಸಂಚಾರ ಆರಂಭ: ಈಶ್ವರ್ ಖಂಡ್ರೆ ಪ್ರಯತ್ನಕ್ಕೆ ಸಿಕ್ಕ ಫಲ

ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಬೀದರ್ನಿಂದ ಬೆಂಗಳೂರಿಗೆ ಮತ್ತೆ ವಿಮಾನ ಸಂಚಾರ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಈ ಹಿಂದೆ ವಿಮಾನ ಸಂಚಾರ ಆರಂಭವಾಗಿದ್ದರೂ ಕಳೆದ ಡಿಸೆಂಬರ್ನಲ್ಲಿ...

ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...

ಅರಣ್ಯ ಭೂಮಿ ಒತ್ತುವರಿ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿ ಅವರು, ತನಿಖೆಗೂ ಅನುಮತಿ ನೀಡಿದ್ದಾರೆ. ಇದೀಗ ರಾಜ್ಯ ಸಚಿವ ಸಂಪುಟದ ಮತ್ತೊಬ್ಬ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ಆರ್ ಟಿ ಐ...

ಲಡಾಕ್ ಹೋರಾಟಗಾರ ಸೋನಮ್ ವಾಂಗ್ಚುಕ್ ನಿರಶನ ಬೆಂಬಲಿಸಿ ಫ್ರೀಡಂ ಪಾರ್ಕಲ್ಲಿ ಸಭೆ

ಬೆಂಗಳೂರು : ಸಂವಿಧಾನದ 6ನೇ ಶೆಡ್ಯೂಲ್ ಅಡಿ ರಕ್ಷಣೆ, ಲಡಾಕ್ ಗೆ ಸಂಪೂರ್ಣ ರಾಜತ್ವ, ಲಡಾಕ್ ನಂತಹ ದುರ್ಗಮ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿರೋಧಿಸಿ ಇದೇ ಮಾರ್ಚ್ 5 ರಿಂದ ಅಮರಣಾಂತ ಉಪವಾಸ...

Latest news

- Advertisement -spot_img