Thursday, December 12, 2024
- Advertisement -spot_img

TAG

siddamaiaha

ಶಿಗ್ಗಾಂವಿಯಲ್ಲಿ ಮತಗಟ್ಟೆಗೆ ಪೂಜೆ ಸಲ್ಲಿಸಿ ಮತದಾನ ಆರಂಭ

ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್‌ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು. ಶಿಗ್ಗಾಂವಿ...

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತದೆ : ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ಪರಿಶಿಷ್ಟ ಜಾತಿ (ಎಸ್ಸಿ) ಗಳ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿ ರಾಜಕೀಯಕ್ಕೆ ಬಳಸಿಕೊಳ್ಳಲು...

ಬೀದರ್ ನಿಂದ ಬೆಂಗಳೂರಿಗೆ ಶೀಘ್ರ ವಿಮಾನ ಸಂಚಾರ ಆರಂಭ: ಈಶ್ವರ್ ಖಂಡ್ರೆ ಪ್ರಯತ್ನಕ್ಕೆ ಸಿಕ್ಕ ಫಲ

ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಬೀದರ್ನಿಂದ ಬೆಂಗಳೂರಿಗೆ ಮತ್ತೆ ವಿಮಾನ ಸಂಚಾರ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಈ ಹಿಂದೆ ವಿಮಾನ ಸಂಚಾರ ಆರಂಭವಾಗಿದ್ದರೂ ಕಳೆದ ಡಿಸೆಂಬರ್ನಲ್ಲಿ...

ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...

ಅರಣ್ಯ ಭೂಮಿ ಒತ್ತುವರಿ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿ ಅವರು, ತನಿಖೆಗೂ ಅನುಮತಿ ನೀಡಿದ್ದಾರೆ. ಇದೀಗ ರಾಜ್ಯ ಸಚಿವ ಸಂಪುಟದ ಮತ್ತೊಬ್ಬ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ಆರ್ ಟಿ ಐ...

ಲಡಾಕ್ ಹೋರಾಟಗಾರ ಸೋನಮ್ ವಾಂಗ್ಚುಕ್ ನಿರಶನ ಬೆಂಬಲಿಸಿ ಫ್ರೀಡಂ ಪಾರ್ಕಲ್ಲಿ ಸಭೆ

ಬೆಂಗಳೂರು : ಸಂವಿಧಾನದ 6ನೇ ಶೆಡ್ಯೂಲ್ ಅಡಿ ರಕ್ಷಣೆ, ಲಡಾಕ್ ಗೆ ಸಂಪೂರ್ಣ ರಾಜತ್ವ, ಲಡಾಕ್ ನಂತಹ ದುರ್ಗಮ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿರೋಧಿಸಿ ಇದೇ ಮಾರ್ಚ್ 5 ರಿಂದ ಅಮರಣಾಂತ ಉಪವಾಸ...

7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ; ಜನಸ್ಪಂದನ ಕಾರ್ಯಕ್ರಮದ ಯಶಸ್ವಿ – ಪ್ರಿಯಾಂಕ್ ಖರ್ಗೆ ಟ್ವೀಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ...

ಮುಸ್ಲಿಂ ದ್ವೇಷದ ಸುಳ್ಳು ಸುದ್ದಿಯನ್ನು ಶಾಲಾ ಮಕ್ಕಳ ಪರೀಕ್ಷೆಗೂ ಅಂಟಿಸಿದ ಕೋಣೆಮನೆ ಮತ್ತು ಸೂಲಿಬೆಲೆ

ರಾಜ್ಯ ಶಿಕ್ಷಣ ಮಂಡಳಿ ಜನವರಿ 31 ರಂದು ಬಿಡುಗಡೆ ಮಾಡಿದ SSLC ಪೂರ್ವ ಸಿದ್ದತ ಪರೀಕ್ಷೆಯ ವೇಳಪಟ್ಟಿಯನ್ನು ʼಮುಸ್ಲಿಮರಿಗೆ ನಮಾಜ್‌ ಮಾಡಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆʼ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ...

ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು? : HDK ಪ್ರಶ್ನೆ

ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

Latest news

- Advertisement -spot_img