ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಈಗ ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ನಂಜನಗೂಡು: ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ...
ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ...
ಮೈಸೂರು: ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಮರು ಸ್ಥಾಪನೆಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಅವರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ...
ಭಾಲ್ಕಿ: ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ನೆರವೇರಿತು. ಭಾಲ್ಕಿ ಪಟ್ಟಣದ ಹೊರವಲಯದ ತೋಟದಮನೆ ಶಾಂತಿಧಾಮದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ಜರುಗಿತು....
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣವು ನಿರ್ಮಾಣವಾಗಬೇಕಾದ ತುರ್ತು ಅವಶ್ಯಕತೆ ಇದ್ದು, ಸರ್ಕಾರವು ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ...
ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ 7 ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...
ಬೀದರ್: ಕಳೆದ ರಾತ್ರಿ ನಿಧನ ಹೊಂದಿದ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಸಂಜೆ...
ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ...