ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಪಮಾನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬಲವಾಗಿ ಖಂಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ...
ಬೆಂಗಳೂರು: ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್...
ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು...
ಬೆಂಗಳೂರು: ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ...
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕ್ಷಮೆ ಯಾಚಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: ಕೋವಿಡ್ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...
ಬೆಂಗಳೂರು: ಪಕ್ಷದೊಳಗಿನ ಗೊಂದಲ, ಅಸಮಾಧಾನ ಮತ್ತು ಮುಖಂಡರು ಮನಬಂದಂತೆ ಹೇಳಿಕೆ ನೀಡುತ್ತಿರುವ ಬಗ್ಗೆ ಸಚಿವರು ಮತ್ತು ಶಾಸಕರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಮೂರು...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ...