- Advertisement -spot_img

TAG

siddaramaiah

ಸಿಎಂ ಬದಲಾವಣೆಗೆ ಕಾಂಗ್ರೆಸ್ ಒಕ್ಕಲಿಗ ಶಾಸಕರು ಸಭೆ ಸೇರಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ...

ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...

ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:  ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ.ವಾಗಿದ್ದು, ನಮ್ಮ ಸರ್ಕಾರದ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

ಅಸ್ತವ್ಯಸ್ತಗೊಂಡಿರುವ ಅರ್ಥವ್ಯವಸ್ಥೆ

ಮಾಹಿತಿಯಿಂದ ಜನರು ಸಬಲೀಕರಣಗೊಂಡು ಸರಕಾರವನ್ನು ಪ್ರಶ್ನಿಸುವಂತಾಗುತ್ತದೆಯೇ? ಹಾಗಾದರೆ ಮಾಹಿತಿಯ ಹರಿವನ್ನೇ ನಿಲ್ಲಿಸಿಬಿಡಿ. ಪತ್ರಕರ್ತರು ಸರಕಾರ ಇರಿಸುಮುರಿಸು ಅನುಭವಿಸುವಂತಹ ಪ್ರಶ್ನೆ ಕೇಳುತ್ತಾರೆಯೇ? ಹಾಗಾದರೆ ಪತ್ರಿಕಾಗೋಷ್ಠಿಯನ್ನೇ ನಡೆಸಬೇಡಿ. ಜಿಡಿಪಿ ಬೆಳವಣಿಗೆ ದರ ಆಶಾದಾಯಕವಾಗಿಲ್ಲವೇ? ಹಾಗಾದರೆ...

ಮಹಿಳೆಯರ ಉಚಿತ ಪ್ರಯಾಣದ ʼಶಕ್ತಿʼ ಯೋಜನೆ ಜಾರಿಗೆ ಆಂಧ್ರಪ್ರದೇಶ ಒಲವು

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು  ಜಾರಿಗೊಳಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.‌ ಚಂದ್ರಬಾಬು ನಾಯ್ಡು ಅವರ ಸಲಹೆಯಂತೆ ಸಾರಿಗೆ,...

ಮಾನಸಿಕ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ...

ಸಚಿವ ಪ್ರಿಯಾಂಕ್‌  ಬೆನ್ನಿಗೆ ನಿಲ್ಲಲು ಸಿಎಂ ಸೂಚನೆ; ಮುಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ಕುರಿತು ಚರ್ಚೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಆರೋಪಗಳಿಗೆ ತಕ್ಕ ಎದಿರೇಟು ನೀಡುವಂತೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವಸಂಪುಟದ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.  ಗುರುವಾರ...

ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದರು.  ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು...

ಸಚಿವ ಸತಿಶ್‌ ಜಾರಕಿಹೊಳಿ ಏರ್ಪಡಿಸಿದ್ದ ಔತಣಕೂಟದಲ್ಲಿ ನಡೆದ ಚರ್ಚೆ ಏನು?

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟ ತೀವ್ರ ಕುತೂಹಲ ಕೆರಳಿಸಿದೆ. ಈ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ...

86 ಮಂದಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

  ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಜೀವಮಾನ ಸಾಧನೆ, ವಾರ್ಷಿಕ ಮತ್ತು ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಎರಡು ವರ್ಷಗಳ ಪ್ರಶಸ್ತಿಗೆ 86 ಮಂದಿ ಆಯ್ಕೆಯಾಗಿದ್ದಾರೆ. 'ಜೀವಮಾನದ ಸಾಧನೆ ಪ್ರಶಸ್ತಿ'ಗೆ ಅ.ಚ.ಶಿವಣ್ಣ,...

Latest news

- Advertisement -spot_img