- Advertisement -spot_img

TAG

siddaramaiah

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಬಿಜೆಪಿ ಹೇಳಿಕೆಗಳಿಂದ ರಾಜ್ಯಕ್ಕೆ ಅವಮಾನ: ಬಿ.ಆರ್‌.ಪಾಟೀಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಹ್ವಾನಿಸಿದೆ. ಬಾನು ಮುಷ್ತಾಕ್‌ ಅವರು ಜಾಗತಿಕ ಮಟ್ಟದ ಪ್ರಶಸ್ತಿ ಪಡೆದು ಕರ್ನಾಟಕದ ಗೌರವವನ್ನು ಜಗತ್ತಿನಾದ್ಯಂತ ಪಸರಿಸಿದ್ದಾರೆ. ಇದನ್ನು...

ಸೌಜನ್ಯ ಅತ್ಯಾಚಾರ, ಕೊಲೆ ಮಾಹಿತಿ ಚಿನ್ನಯ್ಯಗೆ ಗೊತ್ತು; ಎಸ್‌ ಐಟಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ; ತನಿಖೆಗೆ ಸಮ್ಮತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ  ಮತ್ತು ಕೊಲೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ ಐಟಿ) ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ತನಿಖೆಗೊಳಪಡಿಸಲು ನಿರ್ಧರಿಸಿದೆ....

ಬಾನುವೂ – ಭುವನೇಶ್ವರಿಯೂ

ಕರ್ನಾಟಕವನ್ನು ಏಕೀಕರಣಗೊಳಿಸುವ ಸಂದರ್ಭದಲ್ಲಿ ಕನ್ನಡವನ್ನು ಕೇವಲ ಹಿಂದುತ್ವವನ್ನು ಪ್ರತಿಪಾದಿಸುವ ಭುವನೇಶ್ವರಿ ದೇವಿಯ ಪ್ರತಿಮೆಯಾಗಿಸಿದ್ದು ಐತಿಹಾಸಿಕವಾಗಿ ಘಟಿಸಿದ ತಪ್ಪು. ಧರ್ಮನಿರಪೇಕ್ಷತೆಯ ನೆಲದಲ್ಲಿ ಅದರ ಪರಿಪಾಠ ಇಂದಿಗೂ ಮುಂದುವರಿದು ಬಂದಿರುವುದು ಮತ್ತೊಂದು ದುರಂತ. ವಾಸ್ತವ ಹೀಗಿರುವಾಗ...

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ ಇದ್ದಂತೆ: ಕೆ.ವಿ.ಪ್ರಭಾಕರ್  ಅಭಿಮತ

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌...

ಮೈಸೂರು ದಸರಾ:ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರುದ್ಧ ದೂರು ಬಂದಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ

ಮೈಸೂರು: ಜಗದ್ವಿಖ್ಯಾತಿಯ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಯಾರೊಬ್ಬರೂ ದೂರು ನೀಡಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟಪಡಿಸಿದ್ದಾರೆ....

ದಸರಾ ಉದ್ಘಾಟನೆ ವಿವಾದ; ಭಾನು ಮುಷ್ತಾಕ್ ಯಾಕೆ ಬೇಡ?

ಈ ವರ್ಷದ ದಸರಾ ಸಾಂಸ್ಕೃತಿಕ ಹಬ್ಬದ  ಉದ್ಘಾಟಕರಾಗಿ ಆಯ್ಕೆಯಾದ ಭೂಕರ್ ಪ್ರಶಸ್ತಿ ವಿಜೇತೆ ಬಾನುರವರ ಸಾಧನೆ ಬಗ್ಗೆ ಚರ್ಚೆ ಆಗಬೇಕಿತ್ತು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕವಾಗಿ ಕನ್ನಡದ ಕಥೆಗಳ ಸಾಮರ್ಥ್ಯವನ್ನು ತೋರಿಸಿ ಕೊಟ್ಟಿದ್ದಕ್ಕಾಗಿ...

ಬಾನು ಹೇಳಿದ್ದರಲ್ಲಿ ತಪ್ಪೇನಿದೆ?

ಬಾನು ಮುಷ್ತಾಕ್‌ ಅವರನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕನ್ನಡದ್ದು ಸೆಕ್ಯುಲರ್‌ ಪರಂಪರೆ. ವ್ಯಾಪಿಸುತ್ತಿರುವ ಮತೀಯ ದ್ವೇಷದ ಬೆಂಕಿಯಲ್ಲಿ ವಿವೇಚನಾ...

ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಶೇ. 1% ಪ್ರತ್ಯೇಕ ಮೀಸಲಾತಿ ನೀಡಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರು : ಬೆಂಗಳೂರಿನ ಶಾಸಕರ ಭವನದಲ್ಲಿ ಆಗಸ್ಟ್‌ 26, 2025, ಮಂಗಳವಾರದಂದು ಸಾಹಿತಿಗಳು ಚಿಂತಕರು, ಹೋರಾಟಗಾರರು, ಕಲಾವಿದರ ಹಾಗೂ ಸಮಾನಮನಸ್ಕರ ಸಭೆ ನಡೆಯಿತು. ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಕರ್ನಾಟಕ...

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ವಿವರ ಹೀಗಿದೆ; ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ

ಬೆಂಗಳೂರು:  ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಉಪ...

ಜಾತ್ಯಾತೀತತೆಯ ಸಂಕೇತವಾಗಿರುವ ನಾಡ ಹಬ್ಬ ದಸರಾ ಧಾರ್ಮಿಕ ಹಬ್ಬವಲ್ಲ:ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕನ್ನಡದ ಜಾತ್ಯಾತೀತತೆಯ ಸಂಕೇತವಾಗಿರುವ ನಾಡಹಬ್ಬ ದಸರಾವನ್ನು ಸಂಪೂರ್ಣ ಧಾರ್ಮಿಕ ಹಬ್ಬವೆಂದು ಬಿಂಬಿಸಿ ರಾಜ್ಯದ ಶಾಂತಿಯನ್ನು ಕದಡಲೆತ್ನಿಸುತ್ತಿರುವ ಹಿತಾಸಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಘನತೆಯ ಕುಸಿತಕ್ಕೆ ಕಾರಣರಾಗಿದ್ದಾರೆ ಎಂದು ಕನ್ನಡ...

Latest news

- Advertisement -spot_img