ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ...
ನವದೆಹಲಿ: ದೇಶದ ಎಸ್ ಸಿ, ಎಸ್‌ಟಿ, ಒಬಿಸಿ, ಇಬಿಸಿ ಮತ್ತು ಅಲ್ಪಸಂಖ್ಯಾತ ವಸತಿ ನಿಲಯಗಳಲ್ಲಿನ ಶೋಚನೀಯ ಪರಿಸ್ಥಿತಿ ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡುವಲ್ಲಿ ವಿಳಂಬವನ್ನು ಖಂಡಿಸಿ...
ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದೇ ಬಿಜೆಪಿ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು...
ಬೆಂಗಳೂರು: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ರದ್ದುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ...
ನವದೆಹಲಿ: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದೆಹಲಿಯ...
ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೇಡಗುಳಿ ವಲಯದಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಬೇಡಗುಳಿ ಹಾಡಿಯ ರಂಗಮ್ಮ ಹಾಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಅಸಮಾನತೆಯ ಮಟ್ಟವು ವಸಾಹತುಶಾಹಿ ಬ್ರಿಟಿಷ್ ಆಡಳಿತಾವಧಿಯ ಮಟ್ಟವನ್ನು ಮೀರಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕ್ಯಾಪ್ ಜೆಮಿನಿ ಸಂಶೋಧನಾ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ...
ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ...
ಬೆಂಗಳೂರು: ನಮ್ಮ ಮೆಟ್ರೋದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣ ದರ ಹೊರತುಪಡಿಸಿ ಜಾಹೀರಾತು ಮೂಲಕವೂ ಆದಾಯ ಗಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಹೊರಭಾಗದಲ್ಲಿ ಜಾಹಿರಾತು ಪ್ರದರ್ಶನಕ್ಕೆ...