- Advertisement -spot_img

TAG

siddaramaiah

ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ ಆಹಾರ ಸಾಮಗ್ರಿಗಳ ಟೆಂಡರ್‌ ಆಹ್ವಾನಿಸಲು ಸಲಹೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ವಸತಿ ನಿಲಯಗಳು ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ಆಹಾರ ಸಾಮಗ್ರಿಗಳ ಟೆಂಡರ್‌ ಪ್ರಕ್ರಿಯೆ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಆರಂಭಿಸಿ ಆಹಾರ ಪೂರೈಕೆ ಸುಗಮವಾಗಿ ನಡೆಸಲು ಕ್ರಮ ವಹಿಸಬೇಕು...

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ಹೆಸರಿನಲ್ಲಿ 259 ಕೋಟಿ ರೂ. ಅಕ್ರಮ ವೆಚ್ಚ; ಸಿಎಜಿ ವರದಿ

ಬೆಂಗಳೂರು: 2020ರಿಂದ 2022ರ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾಮಾರಿ ಕೋವಿಡ್‌ ಉಲ್ಬಣಗೊಂಡಿದ್ದಾಗ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ತಪಾಸಣೆ ಹೆಸರಿನಲ್ಲಿ ರೂ. 258.80 ಕೋಟಿಯನ್ನು ಅಕ್ರಮವಾಗಿ...

ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ದೇವರಾಜ್ ಅರಸು ಅವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ,  ಸಮಾಜದ...

ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಬಡವರಿಗೆ 1 ಲಕ್ಷ ಕೋಟಿ ಹಣ ಹಣ ಸಂದಾಯ; ಡಿಸಿಎಂ ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಗಳ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ ಸಂದಾಯವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ...

ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚನೆ; ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭ; ವಯೋಮಿತಿ ಸಡಿಲಿಕೆ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕುರಿತು ಸುದೀರ್ಘ ಹೇಳಿಕೆ ನೀಡಿದರು. ಅವರ ಹೇಳಿಕೆಯ ಪೂರ್ಣಪಾಠ ಹೀಗಿದೆ. 1.​ ಪರಿಶಿಷ್ಟ ಜಾತಿಗಳಿಗೆ...

ಮತಗಳ್ಳರ ಭಂಢ ಧೈರ್ಯ ಹೆಚ್ಚಲು ಕಾಂಗ್ರೆಸ್ಸಿಗರ  ಮೈಗಳ್ಳತನವೂ ಕಾರಣ ?!‌

ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ!  ಬಿ‌ಜೆ‌ಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...

 ಉನ್ನತ ಶಿಕ್ಷಣದಲ್ಲಿ ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ...

30 ದಿನ ಜೈಲಿನಲ್ಲಿದ್ದರೆ 31ನೇ ದಿನ ಪಿಎಂ, ಸಿಎಂ, ಕೇಂದ್ರ ಹಾಗೂ ರಾಜ್ಯಗಳ ಸಚಿವರ ಅಧಿಕಾರ ಕಟ್‌

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು...

ಧರ್ಮಸ್ಥಳ ವಿರುದ್ಧ ಸಂಚು ನಡೆಸಿದ್ದೇನೆ ಎಂಬ ಜನಾರ್ಧನ ರೆಡ್ಡಿ ಆರೋಪಕ್ಕೆ ಸಂಸದ ಸಸಿಕಾಂತ್‌ ಸೆಂಥಿಲ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ  ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ. ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...

ಒಳ ಮೀಸಲಾತಿ ಹಂಚಿಕೆ; ಎಡಗೈ, ಬಲಗೈಗೆ ತಲಾ ಶೇ.6; ಸ್ಪೃಶ್ಯ ಜಾತಿಗಳಿಗೆ ಶೇ.5; ಅಲೆಮಾರಿಗಳ ಅಸಮಾಧಾನ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡಬೇಕು ಎಂಬ ಕೂಗಿಗೆ ರಾಜ್ಯ ಸರ್ಕಾರ ಕೊನೆಗೂ ಮನ್ನಣೆ ಹಾಕಿದೆ. ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಸಮಿತಿ ವರದಿಯನ್ನು ಅಲ್ಪ ಪ್ರಮಾಣದಲ್ಲಿ ಪರಿಷ್ಕರಿಸಿ...

Latest news

- Advertisement -spot_img