ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಅಧ್ಯಾತ್ಮಿಕ ಮಹಾಕುಂಭ ಮೇಳ ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬಣ್ಣಿಸಿದ್ದಾರೆ. ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಸೋಮವಾರ...
ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ...
ದೇವನಹಳ್ಳಿ: ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ವಿಮಾನಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂಬ...
ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಅಂತ್ಯಕ್ರಿಯೆ ನಾಳೆ...
ಕೊಪ್ಪಳ: ಖಾಸಗಿ ಲೇವಾದೇವಿಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಈ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಮೈಕ್ರೊ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025 ಜಾರಿಗೆ ರಾಜ್ಯಪಾಲರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಅದುವರೆಗೂ ಪೊಲೀಸರು...
ಇದ್ದೂರು ಬಿಟ್ಟು ಬೆಂಗಳೂರಿಗೆ ಕಲಿಕೆಗೆ ಅಂತ ಬಂದು ಕಲತು ಕೆಲಸ ಮಾಡಲಿಕ್ ಶುರು ಮಾಡಿ ಎರಡು ವರ್ಷ ಮ್ಯಾಲ ಆಯಿತು. ಯಾವಾಗಾನು ಬೆಂಗಳೂರು ದಿಂದ ಗುಲ್ಬರ್ಗ ಹೋಗಲಿ ಗುಲ್ಬರ್ಗ ದಿಂದ ಬೆಂಗಳೂರಿಗೆ ಬರಲಿ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...
ಬೆಂಗಳೂರು: ಕೆಲಸ ಕೊಟ್ಟಿದ್ದ ಮಾಲೀಕರ ಅಂಗಡಿ ಮತ್ತು ಪರಿಚಿತರ ಅಂಗಡಿಗಳ ಮಾಲೀಕರು ಮಾರಾಟಕ್ಕೆಂದು ನೀಡಿದ್ದ 8 ಕೋಟಿ ರೂ.ಗಳ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ನರೇಶ್ ಶರ್ಮಾಬಂಧಿತ...
ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...