ಸಮತೆಯ ಹಾದಿಗೆ ಬೇಕಾದ ಗಂಡುಮಕ್ಕಳಲ್ಲಿನ ಸಂವೇದನಾಶೀಲತೆ ನೋಡಿ ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಸಾಲು ಸಾಲು ಅಪರಾಧಗಳು ಬೆಚ್ಚಿ ಬೀಳಿಸುವಂತಿವೆ. ಧರ್ಮ, ಜಾತಿ ಅಥವಾ ಪ್ರೀತಿ ಎನ್ನುವ ಹೆಸರಲ್ಲಿ ನಡೆಯುತ್ತಿರುವ ಇಂತಹಾ ಘಟನೆಗಳು ಕುಟುಂಬಗಳನ್ನೇ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕರ್ನಾಟಕ...
ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ರಾಜ್ಯ ಸರ್ಕಾರದ ಸಿಬ್ಬಂದಿ...
ಬೆಂಗಳೂರು: ಪ್ರಜ್ವಲ್, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ.
ಈ...
ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು.
ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...
ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...
ರೈತ ಹೋರಾಟಗಾರ ನಂಜುಂಡಸ್ವಾಮಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು, ತುರುವೇಕೆರೆ ತಾಲೂಕು ಕಚೇರಿಯ ಮುಂಭಾಗ ವಿಜಿಕುಮಾರ್ ಎಂಬ ಯುವ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಲೂಕು ಕಚೇರಿ ಆಫೀಸ್ ಬಗ್ಗೆ ದಾಖಲೆ...
ಸನ್ಮಾನ್ಯ ಮೋದೀಜಿಯವರೇ,
ಹೀಗೆ ಇದ್ದಕ್ಕಿದ್ದಂಗೆ ನೀವು ಮಾತು ಬದಲಾಯಿಸಿದರೆ ಹೇಗೆ?. ಮತಾಂಧತೆಯ ಹಾದಿಯಲ್ಲಿ ಸಾಗಿದ ನೀವು ಯು ಟರ್ನ್ ಹೊಡೆದರೆ ಜೀರ್ಣಿಸಿಕೊಳ್ಳುವುದೇ ಬಲು ದೊಡ್ಡ ಬೇಗೆ. ನೀವು ಹಾಗೂ ನಿಮ್ಮ ಸಂಘ ನಿರಂತರವಾಗಿ ಬಿತ್ತಿದ...
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...