ಕೋಲಾರ: ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ...
ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...
ಸ್ವಾತಂತ್ರ್ಯ ದಿನವೆಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಸ್ವಾತಂತ್ರ್ಯ. ಈ ಹಕ್ಕು ಮತ್ತು ಸ್ವಾತಂತ್ರ್ಯಗಳನ್ನು ನಿರಾಳವಾಗಿ ಅನುಭವಿಸುವ ದಿನಗಳನ್ನು ಎದುರು ನೋಡೋಣ...
ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ
ಕಳೆದುಕೊಂಡಿರುವುದನ್ನು ಮರುಶೋಧಿಸುವ ಆತ್ಮಾವಲೋಕನದ ಸಮಯ ಈ ದಿನ. ನಾವು ಎತ್ತ ಸಾಗುತ್ತಿದ್ದೇವೆ ? ಎಂಬ ಪ್ರಶ್ನೆ ಪದೇಪದೇ ನಮ್ಮೊಳಗೆ ಮೂಡುತ್ತಿದ್ದರೆ, ಅದಕ್ಕೆ ಸೂಕ್ತ ಉತ್ತರ ಕಂಡುಕೊಳ್ಳುವ ದಿಕ್ಕಿನಲ್ಲಿ ಈ ವಂಚಿತ...
ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...
ಬೆಂಗಳೂರು: ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಕರಣ ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ. ಆದ್ದರಿಂದ ಕೂಡಲೇ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವ...
ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬಿ ಎಂ ಭಟ್, ವಿಷ್ಣುಮೂರ್ತಿ, ಪದ್ಮಲತಾ ಸಹೋದರಿ ಇಂದ್ರವತಿಯಿಂದ ಹಿಡಿದು ಎಲ್ಲಾ ಎಡ ಹೋರಾಟಗಾರರ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಎಲ್ಲಾ ಬಲಪಂಥೀಯ ಹೋರಾಟಗಾರರ,...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರು ಬಹಿರಂಗ ಪತ್ರ ಬೆರೆಯುವ ಮೂಲಕ ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಜಾರಿಗೊಳಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ಈ...
ಸಂವಿಧಾನಕ್ಕೆ ವಿರುದ್ಧವಾಗಿ ನಡೆದ ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಮತಗಳನ್ನು ಅಪಹರಿಸಿ, ಕಳ್ಳ ಮತಗಳನ್ನು ಸೃಷ್ಟಿಸುವ ಮತಮಾಫಿಯಾವನ್ನು ಮಟ್ಟ ಹಾಕಲೇಬೇಕಿದೆ. ಇಲ್ಲದೇ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಸರ್ವಾಧಿಕಾರಿ ಪ್ರಭುತ್ವ ಈ ದೇಶವನ್ನಾಳುತ್ತದೆ....