ಬೆಂಗಳೂರು: ತಮಗೆ ನೀಡಿರುವ "ಗೌರವ ಡಾಕ್ಟರೇಟ್ ಡಿ.ಲಿಟ್ " ಗೌರವ ಪದವಿಯನ್ನು ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದಾರೆ.
ಮಾರ್ಚ್ 27...
ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ...
ನವದೆಹಲಿ: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ (ಐಸಿಎಚ್ ಆರ್) 14 ಕೋಟಿ ರೂಗಳ ಹಗರಣವನ್ನು ಉಲ್ಲೇಖಿಸಿ ವೃತ್ತಿಪರ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿದೆ.
ಹಗರಣದ ಕುರಿತು...
ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬಲ್ಲ ಒಬ್ಬನೇ ಒಬ್ಬ ವಿಶ್ವಾಸಾರ್ಹ, ದಕ್ಷ ನಾಯಕನಿಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ. ಇದನ್ನು ಸರಿ ಮಾಡಬಲ್ಲ ಚಾಣಾಕ್ಷ, ಸೈದ್ಧಾಂತಿಕ ನಿಷ್ಠಾವಂತ, ಬಿಜೆಪಿಯನ್ನು ಮಕಾಡೆ ಮಲಗಿಸಬಲ್ಲ ವ್ಯಕ್ತಿ ...
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.
ಮೇಲ್ಮನೆ ಸದಸ್ಯರಾದ ಪುಟ್ಟಣ್ಣ,...
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...
ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...
ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಪಟ್ಟಂತೆ ಈವರೆಗೂ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಮಹಾರಾಷ್ಟ್ರ ಸರ್ಕಾರ ದೀಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ...
ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ...
ಬೆಂಗಳೂರು: ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಕೆಂಪೇಗೌಡ...