ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ...
ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅಧ್ಯಯನದ ನೆಪದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರದಿಂದ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರಸಗೊಬ್ಬರ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್ .15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನ ಮಧುಮಾದೇಗೌಡ ಅವರ...
ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ...
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,15,586 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 2,29,632 ಮತಗಳನ್ನು ಪಡೆದಿದ್ದಾರೆ. ಇದೊಂದೇ ಕ್ಷೇತ್ರದಿಂದ ಬಿಜೆಪಿ 1,46,046 ಮತಗಳ ಮುನ್ನಡೆ...
ಬೆಂಗಳೂರು: ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
ಬೆಂಗಳೂರು: ಕೇಂದ್ರ ಸರ್ಕಾರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ರಾಜ್ಯಕ್ಕೆ 2.84 ಲಕ್ಷ ಟನ್ ಗಳಷ್ಟು ಗೊಬ್ಬರ ಬಾಕಿ ಉಳಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಧಾನಪರಿಷತ್ತಿಗೆ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಜೆಡಿಎಸ್ ನ ಟಿ.ಎ.ಶರವಣ...