- Advertisement -spot_img

TAG

siddaramaiah

ಶಾಲೆಗಳಲ್ಲಿ ಮೊಟ್ಟೆ ವಿತರಣೆ; ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ, ಅಂಗನವಾಡಿ ಕಾರ್ಯಕರ್ತೆಯರು, ಚುನಾವಣೆ ಕೆಲಸದಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ. ವಿಧಾನಪರಿಷತ್ತಿನ ಕಲಾಪದ ಶೂನ್ಯ...

ಒಳಮೀಸಲಾತಿ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳುವವರೆಗೂ ನೇಮಕಾತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ನಂತರವಷ್ಟೇ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ...

ಸಹಕಾರ ಸಚಿವ ಕೆ ಎನ್‌ ರಾಜಣ್ಣ ರಾಜೀನಾಮೆ; ಈ ವಿವಾದಾತ್ಮಕ ಹೇಳಿಕೆಯೇ ಕಾರಣವಾಯಿತೇ?

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್‌ ಸದಸ್ಯ ಕೆ ಆರ್‌ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಪದ್ಮಲತ ಅಪಹರಣ, ಅತ್ಯಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಎಸ್‌ ಐಟಿಗೆ ಮನವಿ; ದೂರು ಸಲ್ಲಿಸಿದ ಸಹೋದರಿ ಇಂದ್ರಾವತಿ

ಮಂಗಳೂರು: 38 ವರ್ಷಗಳ ಹಿಂದೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ  ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತ ಅವರ ಕಳೇಬರವನ್ನು ಹೊರತೆಗೆದು ಮರುತನಿಖೆ ನಡೆಸಿ ಆಕೆಯ ಅಪಹರಣ, ಅತ್ಯಾಚಾರ, ಕೊಲೆ, ಅಪರಾಧಿಗಳನ್ನು ಪತ್ತೆ...

ಮೆಟ್ರೋ ರೈಲು ಕೇಂದ್ರ ಸರ್ಕಾರದ ಕೊಡುಗೆ ಮಾತ್ರವಲ್ಲ; ರಾಜ್ಯದ ಪಾಲೂ ಇದೆ; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...

ಮತಗಳ್ಳತನ: ಕಾನೂನು ಇಲಾಖೆ ಪರಿಶೀಲನೆ, ಶಿಫಾರಸಿನಂತೆ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...

ಬಿಜೆಪಿಗೆ ಅಕ್ರಮವಾಗಿ ಚುನಾವಣೆ ಗೆಲ್ಲುವುದು ಗೊತ್ತು; ಆಡಳಿತ ನಡೆಸುವುದು ತಿಳಿದಿಲ್ಲ; ಕಾಂಗ್ರೆಸ್‌ ಜಿ.ಸಿ. ಚಂದ್ರಶೇಖರ್ ಆರೋಪ

ಬೆಂಗಳೂರು: ಪ್ರದೇಶ ಕಾಂಗ್ರಸ್‌ ಕಚೇರಿಯಲ್ಲಿ ಇಂದು ಕ್ವಿಟ್ ಇಂಡಿಯಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್,  ಸಚಿವರಾದ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಪರಿಷತ್...

ಖಾಸಗಿ ಶಾಲೆಗಳ ನಿಯಂತ್ರಣ, ದ್ವಿಭಾಷಾ ನೀತಿ ಅನುಷ್ಠಾನ ಜಾರಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು

ಬೆಂಗಳೂರು: ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ಅಂತಿಮ ವರದಿಯನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದಲ್ಲಿ ಕೆಲವು ಶಿಫಾರಸ್ಸುಗಳನ್ನು ಮಾಡಿದೆ. ಶಾಲಾ ಹಂತದಲ್ಲಿ...

ಧರ್ಮಸ್ಥಳ ಧರ್ಮಾಧಿಕಾರಿ ಕುಟುಂಬದ ಪರ ವಕಾಲತ್ತು ವಹಿಸಿದ ಬಿ.ಎಲ್.ಶಂಕರ್ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು; ಚಿಂತಕರ ಆಗ್ರಹ

ತೀರ್ಥಹಳ್ಳಿ: ಅತ್ಯಾಚಾರ, ಕೊಲೆ ಆರೋಪಗಳನ್ನು ಎದುರಿಸುತ್ತಿರುವ ಧರ್ಮಸ್ಥಳ ಹಾಗೂ ಅಲ್ಲಿನ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ ಮಾತನಾಡಿದ ಮಾಜಿ ಶಾಸಕ ಬಿ ಎಲ್‌ ಶಂಕರ್‌ ಅವರು ಕುಪ್ಪಳ್ಳಿ ಕುವೆಂಪು ಪ್ರತಿಷ್ಟಾನದ ಅಧ್ಯಕ್ಷ...

Latest news

- Advertisement -spot_img