ಬಸವಣ್ಣನವರ ನಿಕಟವರ್ತಿ, ಕ್ರಾಂತಿಕಾರಕ ಧೋರಣೆ, ವೈಚಾರಿಕ ಪ್ರಜ್ಞೆಯ, ಹಡಪದ ಅಪ್ಪಣ್ಣನವರ ಜಯಂತಿಯ (ಜುಲೈ 10) ಪ್ರಯುಕ್ತ ಅವರನ್ನು ಸ್ಮರಿಸಿದ್ದಾರೆ ಡಾ. ಗಂಗಾಧರಯ್ಯ ಹಿರೇಮಠ.
ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ,...
ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ...
ನವದೆಹಲಿ: ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಿಸಲು ರಾಜ್ಯಸರ್ಕಾರ ಕೆಲಸ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್, ಜಲಶಕ್ತಿ ಸಚಿವ...
ಬೆಂಗಳೂರು: ತಮ್ಮನ್ನು ಟೀಕಿಸಿರುವ ಬಿಜೆಪಿ ಮುಖಂಡ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಕ್ಕ ತಿರುಗೇಟು ನೀಡಿದ್ದಾರೆ.
ಶಾಸಕ @karkalasunil ಸುನೀಲ್ ಕುಮಾರ್ ಅವರೇ, ನಾನು ಚುನಾವಣಾ ಕಲಿ...
ಬೆಂಗಳೂರು: ಸುಳ್ಳು ಸುದ್ದಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಮಂಗಳವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ...
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ...
ಬೆಂಗಳೂರು: ಕನ್ನಡ ಪ್ರಥಮ ಭಾಷೆಗೆ 125 ಅಂಕಗಳ ಬದಲು 100 ಅಂಕಗಳನ್ನು ನಿಗದಿಪಡಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ಪತ್ರ ಬರೆದು ಆಗ್ರಹ ಪಡಿಸಿದ್ದಾರೆ.
ಈ ಬಗ್ಗೆ ಅವರು...
ಬೆಳಗಾವಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ರೂ.2,500 ಕೋಟಿ ಅನುದಾನ ಅಗತ್ಯವಿರುತ್ತದೆ.ಅದಕ್ಕಾಗಿ ಎಡಿಬಿ ಬ್ಯಾಂಕ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು...
ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...