- Advertisement -spot_img

TAG

siddaramaiah

ಮಹಿಳಾ ಕೋಟಾದಡಿ ಸಚಿವೆಯಾಗಿದ್ದೇನೆ, ಕಿತ್ತುಕೊಂಡಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚುತ್ತಿದ್ದಂತೆ ಉಭಯ ಪಕ್ಷಗಳ ನಾಯಕಿಯರ ನಡುವಿನ ವೈಯಕ್ತಿಕ ದಾಳಿಗಳೂ ಚರ್ಚೆಗೆ ಗ್ರಾಸವಾಗುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಜೆಪಿ ನಾಯಕಿ, ಮಾಜಿ ಸಂಸದೆ...

ಬಿಜೆಪಿಯಿಂದ ಪಂಚಮಸಾಲಿಗಳಿಗೆ ಅನ್ಯಾಯ: ಹರಿಹರದ ವಚನಾನಂದ ಸ್ವಾಮೀಜಿ

ಹರಿಹರ: ಪಂಚಮಸಾಲಿ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ನಮ್ಮ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ದೂರಿದ್ದಾರೆ. ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ...

ಲಕ್ಷ್ಮೀ ಹೆಬ್ಬಾಳ್ಕರ್ ಘನತೆಯ ರಾಜಕಾರಣ ಮಾಡಲಿ : ಮಂಗಲಾ ಅಂಗಡಿ

ಬೆಳಗಾವಿ: ‘ಶೆಟ್ಟರ್ ಬೀಗರ ಟಿಕೆಟ್ ಕಿತ್ತುಕೊಂಡಿದ್ದಾರೆ’ ಎಂದು ಚುನಾವಣಾ ಭಾಷಣದಲ್ಲಿ ಲೇವಡಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿರುವ ಮಾಜಿ ಸಂಸದೆ ಮಂಗಲಾ ಅಂಗಡಿ ಅವರು, “ಜಿಲ್ಲೆಯ ಹಿರಿಯ ನಾಯಕರನ್ನು ಬದಿಗೊತ್ತಿ...

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ |ಭಾಗ 1

ಚುನಾವಣಾ ಆಯುಕ್ತರ ಆಯ್ಕೆಯ ನಿರ್ಧಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತಿದ್ದುಪಡಿಯನ್ನು ರದ್ದು ಮಾಡಿ ಮೊದಲಿದ್ದಂತೆ ಆಯ್ಕೆ ಪ್ರಕ್ರಿಯೆ ನಡೆಯಲಿ ಎಂದು  ನ್ಯಾಯಾಧೀಶರು ಆದೇಶಿಸಿದರೆ ಚುನಾವಣಾ ಆಯೋಗದ ಮೇಲೆ ಜನರಿಗೆ ವಿಶ್ವಾಸಾರ್ಹತೆ ಮೂಡಬಹುದು....

ಚುನಾವಣೆ ದಿನ ಸಾರ್ವತ್ರಿಕ ರಜೆ

ಲೋಕಸಭಾ ಚುನಾವಣೆ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ದಿನಗೂಲಿ...

ಮುನಿಯಪ್ಪ ಮುನಿಸು ತಣಿಸಲು ಮುಂದಾದ ಕಾಂಗ್ರೆಸ್ ಹೈಕಮಾಂಡ್

ಕೋಲಾರ: ಇಬ್ಬರು ಪ್ರಭಾವಿ ನಾಯಕರ ಬಿಗಿ ಪಟ್ಟಿನ ನಡುವೆಯೇ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ತಾವು ಹೇಳಿದ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದ ಸಚಿವ ಕೆ.ಎಚ್. ಮುನಿಯಪ್ಪ...

ಕಗ್ಗಂಟಾಗಿದ್ದ ಕೋಲಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಟಿಕೆಟ್ ಪಡೆದ ಗೌತಮ್ ಯಾರು?

ಕೋಲಾರ: ಲೋಕಸಭಾ ಚುನಾವಣೆಯಲ್ಲಿ 27 ಕ್ಷೇತ್ರಕ್ಕೂ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಕೋಲಾರ ಸ್ಥಳೀಯ ನಾಯಕರಾದ ರಮೇಶ್ ಕುಮಾರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಗುದ್ದಾಟದಿಂದಾಗಿ ಅಲ್ಲಿನ ಟಿಕೆಟ್ ಘೋಷಣೆ ಪೆಂಡಿಂಗ್ ಉಳಿದಿತ್ತು. ಸಾಕಷ್ಟು...

ಲೋಕಸಭೆ ಚುನಾವಣೆ 2024: ರಾಜ್ಯದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಸಾಕಷ್ಟು ಚರ್ಚೆಯ ನಂತರ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ....

ಭಗವಾ ಧ್ವಜ ಸಮಸ್ತ ಹಿಂದೂಗಳ ಧ್ವಜವೇ?- ಭಾಗ – 2

ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ.  ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ ಒಂದು ಪ್ರಯತ್ನವನ್ನು...

“ಒಂದೊಂದು ಹನಿಗೂ ಲೆಕ್ಕ”

ದೆಹಲಿಯಂತಹ ಮಹಾನಗರಗಳಲ್ಲಿ ಅಕ್ರಮ ಕೊಳವೆ ಬಾವಿಗಳ ಸಂಖ್ಯೆಯಲ್ಲಾಗುತ್ತಿರುವ ಏರಿಕೆಯು, ಅಮೆರಿಕಾದಲ್ಲಿ ಎಲ್ಲರ ಕೈಗಳಲ್ಲಿ ಕುಣಿಯುತ್ತಿರುವ ಗನ್ನುಗಳಷ್ಟೇ ಹಳೆಯ ಸಂಗತಿಯಾಗಿ ಬಿಟ್ಟಿದೆ. ಇಂದು ಸರಕಾರಿ ಇಲಾಖೆಗಳ ಕಾನ್ಫರೆನ್ಸ್ ರೂಮುಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಸಂಬಂಧಿ ಚರ್ಚೆಗಳು,...

Latest news

- Advertisement -spot_img