- Advertisement -spot_img

TAG

siddaramaiah

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ: ಏಪ್ರಿಲ್ 12ರಂದು ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...

ದಲಿತರ ಮೇಲೆ ವಾಗ್ದಾಳಿ ನಡೆಸುವುದು, ಅವಹೇಳನ ಮಾಡುವುದು ಬಿಜೆಪಿ ಸಂಸ್ಕೃತಿ: ರಮೇಶ್ ಬಾಬು

ಶಿವರಾಜ ತಂಗಡಗಿ ಅವರು ದಲಿತ ಸಮುದಾಯದ ವ್ಯಕ್ತಿ. ಉದ್ದೇಶಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ನಡೆಸುವುದು ಬಿಜೆಪಿಯ ತಂತ್ರ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಅವಹೇಳನ ಮಾಡಿದ್ದರು. ಇದು ಅವರ ಸಂಸ್ಕೃತಿ ಎಂದು ಬಿಜೆಪಿ...

ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸಿ : ಚುನಾವಣಾಧಿಕಾರಿಗಳಿಗೆ ತುಷಾರ್ ಗಿರಿ ನಾಥ್ ಸೂಚನೆ

ನಗರದಲ್ಲಿ‌ ಬರುವ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟು ಮತದಾರರಿದ್ದಾರೆ ಎಂಬ ಮಾಹಿತಿ ನಿಮ್ಮ ಬಳಿ‌ ಲಭ್ಯವಿರಲಿದ್ದು, ಅದರನುಸಾರ ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ...

ದಕ್ಷಿಣ ಕನ್ನಡ ಕ್ಷೇತ್ರದಿಂದ ಆರ್ ಪದ್ಮರಾಜ್ ಗೆದ್ದೇ ಗೆಲ್ತಾರೆ : ಜನಾರ್ದನ ಪೂಜಾರಿ

ಅಳೆದು, ತೂಗಿ ಕೊನೆಗೂ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಶಿಷ್ಯ ವಕೀಲ ಆರ್ ಪದ್ಮರಾಜ್ ಅವರಿಗೆ ಟಿಕೆಟ್‌ ನೀಡಿದೆ. ಪದ್ಮರಾಜ್ ಗೆಲುವಿನ ಬಗ್ಗೆ ಖುದ್ದು...

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ...

ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಅರ್ಜಿಯಲ್ಲಿ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ...

ಜನರನ್ನು ರಕ್ಷಿಸಬೇಕಾದ ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ : ಲೋಕಾಯುಕ್ತ ಕೋರ್ಟ್

ಪೊಲೀಸರು ವಿನಮ್ರ, ಪ್ರಾಮಾಣಿಕ, ಸೇವಾ ಮನೋಭಾವದವರಾಗಿ ಅಮಾಯಕರನ್ನು ರಕ್ಷಿಸಬೇಕು. ಆದರೆ ದುರದೃಷ್ಟವಶಾತ್, ಭ್ರಷ್ಟಾಚಾರದಿಂದಾಗಿ ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇದನ್ನು ನಿಲ್ಲಿಸದಿದ್ದರೆ, ಇದು ಖಂಡಿತವಾಗಿಯೂ ಸವಾಲಾಗಿ ಪರಿಣಮಿಸುತ್ತದೆ ಮತ್ತು ಸಮಾಜಕ್ಕೆ ತಪ್ಪು...

IPL 2024 | ಗೆಲುವಿನ ಖಾತೆ ತೆರೆದ ಆರ್‌ಸಿಬಿ : ಪಂಜಾಬ್ ವಿರುದ್ಧ ಭರ್ಜರಿ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಪಂಜಾಬ್​ ಕಿಂಗ್ಸ್​ ತಂಡವು...

ಕಾರ್ನಾಡರ ನಾಟಕೋತ್ಸವದ ನೆಪದಲ್ಲಿ ಕೆಲವು ನೆನಪುಗಳು..

ಆಧುನಿಕ ಭಾರತೀಯ ರಂಗಭೂಮಿಯ ಪ್ರಸಿದ್ಧ ನಾಟಕಕಾರ ಗಿರೀಶ್ ಕಾರ್ನಾಡರು ಮುಂದಿನ ಪೀಳಿಗೆಗೆ ತಮ್ಮ ನಾಟಕ ಸಿನೆಮಾಗಳ ಮೂಲಕ ಬೆಳಕನ್ನು ತೋರಿಸುತ್ತಲೇ ಕನಸುಗಳನ್ನು ನನಸಾಗಿಸಲು ಪ್ರೇರಣೆಯೂ ಆಗಿದ್ದಾರೆ. ಅವರ ವೈಯಕ್ತಿಕ ಒಲವು ನಿಲುವುಗಳನ್ನು ಪಕ್ಕಕ್ಕಿಟ್ಟು...

Latest news

- Advertisement -spot_img