- Advertisement -spot_img

TAG

siddaramaiah

ಧರ್ಮಸ್ಥಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ ವಿಜಯ ಕುಮಾರ್ ರೈ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಯಾದ ನೂರಾರು ಶವಗಳನ್ನು ಕಾನೂನು ಬಾಹಿರವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸಿಟಿ ಸಿವಿಲ್...

ಸಾರಿಗೆ ನಿಗಮಗಳ ನೌಕರರ ಮುಷ್ಕರ ಆರಂಭ; ಬಸ್‌ ನಿಲ್ದಾಣಗಳಲ್ಲಿ ಪರದಾಡುತ್ತಿರುವ ಪ್ರಯಾಣಿಕರು

ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...

ಧರ್ಮಸ್ಥಳದಲ್ಲಿ ಮತ್ತೆ ಹಲವು ಅವಶೇಷಗಳು ಪತ್ತೆ!‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....

ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ: ನಿರ್ದೇಶಕಿ ಶ್ರೀವಿದ್ಯಾ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ...

ದೇಶದಲ್ಲಿ ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಹಿಂದುಳಿದ ವರ್ಗಗಳನ್ನು ದುರ್ಬಲಗೊಳಿಸುವ ಸಂಚು ಹೊಂದಿವೆ: ಸಿಎಂ ಸಿದ್ದರಾಮಯ್ಯ

ನವದೆಹಲಿ:  ದೇಶದಲ್ಲಿ ಪ್ರಸ್ತುತ  ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಮತ್ತು ರಾಜಕೀಯಕ್ಕೆ ನಾವು ಕುರುಡರಾಗಲು ಸಾಧ್ಯವಿಲ್ಲ. ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ದುರ್ಬಲಗೊಳಿಸುವುದು ಮತ್ತು ಈಗಾಗಲೇ ಪ್ರಬಲವಾಗಿರುವ ಪ್ರಭುತ್ವ ರಾಜ್ಯವನ್ನು ರಚಿಸುವುದು ಅದರ ಉದ್ದೇಶವಾಗಿದೆ....

ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...

ಧರ್ಮಸ್ಥಳ ಹತ್ಯೆಗಳು; ದೂರು ಹಿಂಪಡೆಯುವಂತೆ ಸಾಕ್ಷಿ ದೂರುದಾನಿಗೆ ಎಸ್‌ ಐ ಬೆದರಿಕೆ ?

ಮಂಗಳೂರು: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ಹೂತು ಹಾಕಿಸಲಾಗಿದೆ ಎಂದು ದೂರು ನೀಡಿದ್ದ ಾಮಾನಿಕ ದೂರುದಾರನಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೂರು...

ಕರ್ನಾಟಕಕ್ಕೆ ಏಮ್ಸ್ ಇಲ್ಲ: ಕೇಂದ್ರ ಆರೋಗ್ಯ ಸಚಿವ ಸ್ಪಷ್ಟನೆ

ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ. ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...

ರಾಷ್ಟ್ರದ ಐಟಿ ಕ್ಷೇತ್ರದ ರಫ್ತಿನ ಮೂರನೇ ಒಂದು ಭಾಗ ಕರ್ನಾಟಕದ ಕೊಡುಗೆಯಾಗಿದೆ:  ಸಿಎಂ ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕವು, ಭಾರತದ ಐಟಿ ಕ್ಷೇತ್ರದ ರಫ್ತಿಗೆ ಸುಮಾರು 64 ಬಿಲಿಯನ್ ಡಾಲರ್ ನಷ್ಟು ಕೊಡುಗೆ ನೀಡಿದೆ. ಇದು ರಾಷ್ಟ್ರದ ಒಟ್ಟು ರಫ್ತಿನ ಮೂರನೇ ಒಂದು ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು  ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ. ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...

Latest news

- Advertisement -spot_img