- Advertisement -spot_img

TAG

siddaramaiah

ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಯಾವ ನಾಯಕತ್ವದ ಬದಲಾವಣೆಯೂ ಇಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು...

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು: ತಜ್ಞರ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಪರಿಹಾರ...

ಬೆಲೆ ಏರಿಕೆಯೇ ದೇಶದ ಜನತೆಗೆ ಮೋದಿ ಸರ್ಕಾರ ಕೊಟ್ಟಿರುವ ಉಡುಗೊರೆ: ಕಾಂಗ್ರೆಸ್‌ ಮುಖಂಡ ಸುರ್ಜೇವಾಲ ಆರೋಪ

ಬೆಂಗಳೂರು: ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನಸಾಮಾನ್ಯರ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದ್ದಾರೆ ಎಂದು...

ಕಾಲ್ತುಳಿತ ಪ್ರಕರಣ: ಸಿಎಟಿ ಆದೇಶ ಕುರಿತು ಮೇಲ್ಮನವಿ ಸಲ್ಲಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು...

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ...

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯಕಾರಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ...

ಆರ್‌ ಸಿಬಿ ಸಂಭ್ರಮಾಚರಣೆ; ಕಾಲ್ತುಳಿತ ಪ್ರಕರಣ, ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ಬೆಂಗಳೂರು: ಐಪಿಎಲ್‌ ನಲ್ಲಿ ಕಪ್‌ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...

ಗಡಿ ಉಸ್ತುವಾರಿ ಸಚಿವರಾಗಿ ಎಚ್‌ ಕೆ ಪಾಟೀಲ್‌ ನೇಮಕ: ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ. ಈ ವಿಷಯಗಳಿಗೆ ಸಂಬಂಧಿಸಿದಂತೆ...

ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೊರಗ ಸಂಘಗಳ ಒಕ್ಕೂಟ ಮನವಿ

 ಉಡುಪಿ: ವಿವಿಧ ಬೇಡಿಕೆಗಳನ್ನು ಈಡೀರಿಸುವಂತೆ ಆಗ್ರಹಿಸಿ ಜಿಲ್ಲೆಯ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ. ಸಮುದಾಯದ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ...

ಕಾವೇರಿ ಆರತಿಗೆ ಅಡ್ಡಿಪಡಿಸಬೇಡಿ: ಡಿಸಿಎಂ ಶಿವಕುಮಾರ್‌ ಮನವಿ

ಕೆಆರ್‌ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ...

Latest news

- Advertisement -spot_img