ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಪರೀಕ್ಷೆ ತೆಗೆದುಕೊಂಡಿದ್ದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆ-1ರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ...
ಬೆಂಗಳೂರು: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ರದ್ದುಗೊಳಿಸಿ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಶುಶ್ರೂಷಕರ ಕೊರತೆಯನ್ನು ನಿವಾರಿಸಲು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ ಎಂ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಶುಶ್ರೂಷಕರ ವೇತನವನ್ನು ಆರೋಗ್ಯ ಇಲಾಖೆಯು ಹೆಚ್ಚಳ ಮಾಡಿದೆ....
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ...
ಕೊಪ್ಪಳ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿಗೆ ಸಮೀಪದ ಬಸಾಪುರದಲ್ಲಿ...
ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್...
ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ.
ಕೋಮುವಾದ...
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ...
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರೀಡಾಕೂಟವು ಇದೇ ತಿಂಗಳ...