ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ...
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರೀಡಾಕೂಟವು ಇದೇ ತಿಂಗಳ...
ಬೆಂಗಳೂರು: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ "ಒಳಕೋವೆ" ಕೃತಿ ಬಿಡುಗಡೆಗೊಳಿಸಿ,...
ಬೆಂಗಳೂರು: ದಕ್ಷ ಆಡಳಿತಗಾರ, ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಆರ್ ಗುಂಡೂರಾವ್ ಅವರ ಪುತ್ಥಳಿಯನ್ನು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಬಳಿಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ನಂತರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು, ಬಿಯರ್ ಬೆಲೆಯನ್ನು ನಾಲ್ಕನೇ ಬಾರಿಗೆ ಏರಿಸಲಾಗಿದೆ. ಪ್ರಸ್ತುತ ಬಿಯರ್ ಮೇಲೆ ಶೇ.195 ರಷ್ಟು ಅಬಕಾರಿ ಸುಂಕ ವಿಧಿಸಲಾಗುತ್ತಿದ್ದು ಇದೀಗ ಶೇ.2೦0...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ...
ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ.
ನಗರದಲ್ಲಿ ಸೈಬರ್ ಅಪರಾಧ...
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ...
ಬೆಂಗಳೂರು: ಇನ್ನು ಮುಂದೆ ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈಗಾಗಲೇ ಚಾಮರಾಜನಗರದಲ್ಲಿ ಸರ್ಕಾರದಿಂದಲೇ 108...
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...