ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಊಹಾಪೋಹ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಎಲ್ಲ 140 ಶಾಸಕರೂ ನನ್ನವರೇ ಆಗಿದ್ದು, ಗುಂಪುಗಾರಿಕೆ ಮಾಡುವುದು ನನ್ನ...
ಮೈಸೂರು: ಮುಖ್ಯಮಂತ್ರಿ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಡಿಸಿಎಂ ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ...
ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ...
ಬೆಂಗಳೂರು: ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದೆ. ಬಿಎನ್ ಎಸ್ ಎಸ್- 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯ ಕುರಿತ ಪ್ರಕರಣದ...
ಬೆಂಗಳೂರು: ನವೆಂಬರ್ 25 ರಂದು ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ದತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ...
ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸರ್ಕಾರಕ್ಕೂ ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ವರದಿಯ ಅಂಶಗಳನ್ನು ವಿವರಿಸುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ...
ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ...
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್...
ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ...