ಮೈಸೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನೇಹಾ...
ಶಿಕ್ಷೆಗೆ ಒಳಗಾಗಬೇಕಾದವರು ಯುವಕರಲ್ಲಿ ಹಿಂದುತ್ವದ ವಿಷ ಬೀಜ ಬಿತ್ತಿದವರು. ಇಲ್ಲಿ ಖಂಡನೆಗೆ ಒಳಗಾಗಬೇಕಾದವರು ಧರ್ಮಾಂಧತೆಯನ್ನು ಹಿಂದೂ ಸಮುದಾಯದಲ್ಲಿ ಹರಡಿದವರು. ಆದರೆ ಅಂತವರು ಕೋಮುಪ್ರಚೋದನೆ ಮಾಡಿ ಸಮುದಾಯಗಳ ನಡುವೆ ಬೆಂಕಿ ಹಚ್ಚಿ ಅಧಿಕಾರದ ಸುಖ...
ಬೆಂಗಳೂರು : ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಈ ಸಂಬಂಧ ಗೃಹ ಮಂತ್ರಿಗಳು ಹುಬ್ಬಳ್ಳಿಗೆ...
ಬೆಂಗಳೂರು: ಚುನಾವಣಾ ಪ್ರಚಾರಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಚೊಂಬಿನೊಂದಿಗೆ ವಿಶಿಷ್ಟವಾಗಿ ಬರಮಾಡಿಕೊಳ್ಳಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು...
ಹಾಸನ: ರಾಜಕಾರಣಿಗಳು ತಮ್ಮ ಮುಂದೆ ನಿಂತ ಅನುಯಾಯಿಗಳನ್ನು ಮೆಚ್ಚಿಸಲು ಏನೋ ಒಂದು ಹೇಳಿ, ಯಾರನ್ನೋ ನಿಂದಿಸಿ ಚಪ್ಪಾಳೆ ಗಿಟ್ಟಿಸಿಬಿಡುತ್ತಾರೆ. ಇಂದಿನ ಡಿಜಿಟಲ್ ಕಾಲಮಾನದಲ್ಲಿ ಹೀಗೆ ಮಾತಾಡಿದಾಗ ತಾವು ಆಡಿದ ಮಾತನ್ನು ತಾವೇ ನುಂಗುವ...
ಹಾಸನ (ಬೇಲೂರು) ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ
ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್...
ಪಶ್ಚಿಮ ಬಂಗಾಳದ ಬ್ರಾಹ್ಮಣ ಸಮುದಾಯದಲ್ಲಿ ಮೀನಿನ ಖಾದ್ಯ ಸೇವನೆ ತೀರಾ ಸಾಮಾನ್ಯ. ಮೀನು ಕೇವಲ ಒಂದು ಆಹಾರವಷ್ಟೇ ಹೊರತು ಮೈಲಿಗೆ ಅಲ್ಲ. ಸಸ್ಯಾಹಾರಿ ಮಾಂಸಾಹಾರಿ ಎಂದೆಣಿಸದೇ ಹೃದಯ ಸಂಬಂಧಿ ರೋಗಿಗಳಿಗೆ ನೀಡುವ ಕಾಡ್...
ಹೊಸದಿಲ್ಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಕರೆಯಲಾಗುವ ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆ ಆರಂಭವಾಗಿದ್ದು, ದೇಶದ ಜನತೆ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯು ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯ...
ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....