ಬೆಂಗಳೂರು : ನಿನ್ನೆ ಅಗಲಿದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಅಂತಿಮ ನಮನ ಸಲ್ಲಿಸಿದರು.
ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ...
ಬಾಗಲಕೋಟೆ: ಬಡವರು, ಮಹಿಳೆಯರು, ಯುವಕರು ರೈತರು ಈ ನಾಲ್ಕು ವರ್ಗದ ಜನರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ಸಂಕಲ್ಪ ಪತ್ರವನ್ನು ಲೇವಡಿ ಮಾಡಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ...
ಗಾಜಿಯಾಬಾದ್ (ಉತ್ತರಪ್ರದೇಶ): ಚುನಾವಣಾ ಬಾಂಡ್ ಯೋಜನೆ ಜಗತ್ತಿನ ಅತಿದೊಡ್ಡ ಸುಲಿಗೆ ಸ್ಕೀಂ ಎಂದು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಬಣ್ಣಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕದಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಮಂಡ್ಯ ಮತ್ತು ಕೋಲಾರಗಳಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ.ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ...
ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400+ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ಪ್ರತಿಪಾದನೆ ಮಾಡುತ್ತಿದ್ದಾರೆ. ಅಬ್ ಕೀ ಬಾರ್ ಚಾರ್ ಸೌ ಪಾರರ್ ಎಂಬುದು ಅವರ ಘೋಷಣೆಯಾಗಿದೆ. ವಾಸ್ತವದಲ್ಲಿ 400 ಸ್ಥಾನಗಳನ್ನು...
ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಿದರೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುತ್ತದೆ. ಸ್ವಾಮಿಗಳು ಗೆಲ್ಲದೇ ಹೋದರೂ ತಮ್ಮ ಸಮುದಾಯದ ಮತಗಳನ್ನು ಸೆಳೆದು ಜೋಶಿಯವರನ್ನು ಸೋಲಿಸುತ್ತಾರೆ. ಈ ಲಿಂಗಾಯತ ಸ್ವಾಮಿಗಳಿಗೆ ತಾವು ಗೆಲ್ಲುವುದಕ್ಕಿಂತಲೂ ಬ್ರಾಹ್ಮಣ...
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ...
ಯಾವುದೇ ನೆಡುತೋಪು, ಅದು ಬೇಕಾದರೆ ಹಣ್ಣಿನ ಗಿಡದ್ದೇ ಆಗಿರಲಿ ಅದು ಎಂದಿಗೂ ಸಹಜ ಕಾಡಿಗೆ ಪರ್ಯಾಯವಾಗಲಾರದು. ಕಾಡು ಎಂದರೆ ವೈವಿಧ್ಯತೆ. ಅವರವರ ಲಾಭದ ದೃಷ್ಟಿಕೋನದಲ್ಲಿ ಕಾಡನ್ನು ಕಾಣುವವರಿಗೆ ಎಲ್ಲಾ ವನ್ಯಜೀವಿಗಳು ಅಲ್ಲಿನ ಅವಿಭಾಜ್ಯ...
ಗ್ಯಾರಂಟಿಗಳಿಂದ ನಮ್ಮ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಗ್ಯಾರಂಟಿ ಗಳು ಎಷ್ಟೊಂದು ಹೆಣ್ಮಕ್ಕಳ ಪಾಲಿಗೆ ದಾರಿ ದೀಪವಾಗಿವೆ ಅನ್ನೋದನ್ನು ಹಿರಿಯ ಪತ್ರಕರ್ತ "ಎನ್.ರವಿಕುಮಾರ್...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತು ʻಮುಸ್ಲಿಂ ಲೀಗ್ʼ ಪ್ರಣಾಳಿಕೆ ಎಂದು ಲೇವಡಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನಪ್ರಿಯ ಚಿತ್ರ ನಟ ಕಿಶೋರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಡಿದ ಕೆಲಸದ...