ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬ್ರಿಟಿಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿಯಾಗಿದೆ. ದೇಶದ ಜನ ಗಾಂಧಿ ಕುಟುಂಬದ ಜತೆಗೆ ನಿಂತಿದ್ದು, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ...
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಆ ಯುವತಿ ಮಗುವಿಗೆ ಜನ್ಮ ನೀಡಿದ ನಂತರ ಮದುವೆಯಾಗಲು ಆ ಯುವಕ ನಿರಾಕರಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಈ ಯುವಕನನ್ನು ಕೃಷ್ಣ ರಾವ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ...
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೆ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಇಂದು...
ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ...
ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ...
ಮೈಸೂರು: ರಾಜ್ಯದಲ್ಲಿ ಹಾಲಿ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ. 50 ರಷ್ಟು ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವ ಎನ್....
ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು...
ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧ ವ್ಯಕ್ತಪಡಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು...