ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರು ನಗರದ ವಿವಿಧ ಭಾಗಗಳಲ್ಲಿ ಸಂಚಾರ ನಡೆಸಿದರು. ನಂತರ ಅಗ್ರಹಾರದ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆ ಮಸಾಲೆ ದೋಸೆಯನ್ನು ಸವಿದರು. ಮುಂಜಾನೆ ಬೆಂಗಾವಲು ಪಡೆಯನ್ನು ಬಿಟ್ಟು...
ನವದೆಹಲಿ: ಎಂಟನೇ ಬಾರಿಗೆ ಬಜೆಟ್ ಮಂಡನೆಗೆ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿ ಬಜೆಟ್ ಆರಂಭಿಸಿದ ಸಚಿವೆ ನಿರ್ಮಲಾ ಸೀತಾರಾಮನ್.
ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ದೇಶದ ಬೆನ್ನೆಲುಬು ಅನ್ನದಾತನನ್ನು ನೆನೆದು...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಂಟು ವಲಯಗಳಲ್ಲಿ ದೀರ್ಘಕಾಲದಿಂದಆಸ್ತಿ ತೆರಿಗೆ ಪಾವತಿಸದ 608 ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.ಆಸ್ತಿ ತೆರಿಗೆ ಸಂಗ್ರಹಿಸುವ ವಿಷಯವಾಗಿ, ಹಲವು ಬಾರಿ ಕಾರಣ ಕೇಳಿ...
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು ಪ್ರಶಾಂತ್ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿಇಂದು ಬೆಳಿಗ್ಗೆ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು...
ಮಡಿವಾಳ ಸಮಾಜದ ಮೂಲ ಪುರುಷ, ಕಲ್ಯಾಣ ನಾಡಿನ ಕ್ರಾಂತಿ ಪುರುಷ, ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ ಮಡಿವಾಳ ಮಾಚಯ್ಯನವರ ಜಯಂತಿಯ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿ, ವಿಶ್ರಾಂತ ಪ್ರಾಧ್ಯಾಪಕರಾದ ಡಾ....
ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ, ರಾಜ್ಯ ಸರ್ಕಾರಗಳು ತಮ್ಮ ಹಣದ ಮೂಲಕ ಕಟ್ಟಿಕೊಂಡಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡ ಮೇಲುಮಾಡುವ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಸಮವರ್ತಿ ಪಟ್ಟಿಯ ಆಶಯಕ್ಕೆ ವಿರುದ್ಧವಾಗಿರುವ ಈ ಅಸಾಂವಿಧಾನಿಕ...
ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ...
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್ ಆರ್.ನಾಯ್ಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್ ಆಗಿದ್ದರು. ಮಧುಸೂದನ್...
ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ...
ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....