ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು...
ಬೆಂಗಳೂರು: ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ...
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕ್ಷಮೆ ಯಾಚಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: ಕೋವಿಡ್ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...
ಬೆಂಗಳೂರು: ಪಕ್ಷದೊಳಗಿನ ಗೊಂದಲ, ಅಸಮಾಧಾನ ಮತ್ತು ಮುಖಂಡರು ಮನಬಂದಂತೆ ಹೇಳಿಕೆ ನೀಡುತ್ತಿರುವ ಬಗ್ಗೆ ಸಚಿವರು ಮತ್ತು ಶಾಸಕರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಮೂರು...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ...
ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯವನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್...
ಚಿಕ್ಕಬಳ್ಳಾಪುರ: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಮತ್ತು ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಹೆಸರನ್ನು ಭಾಗ್ಯನಗರ ಎಂದು ಮರು ನಾಮಕರಣ...
ಚಿಕ್ಕಬಳ್ಳಾಪುರ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಆಗುತ್ತದೆ ಎಂದು ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನು ನಂಬುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳುವುದು ಗೊತ್ತೇ ಇಲ್ಲ. ಅವರು...
ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...