ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಪಟ್ಟಂತೆ ಈವರೆಗೂ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಮಹಾರಾಷ್ಟ್ರ ಸರ್ಕಾರ ದೀಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ...
ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ...
ಬೆಂಗಳೂರು: ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಕೆಂಪೇಗೌಡ...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ...
ಬೆಂಗಳೂರು: ‘ಥಗ್ ಲೈಫ್’ ವಿತರಕರ ಮನವಿಯ ಮೇರೆಗೆ ಕ್ಷಮೆ ಕೋರಲು ಚಿತ್ರನಟ ಕಮಲ್ ಹಾಸನ್ ಅವರಿಗೆ ಮಂಗಳವಾರ ಮಧ್ಯಾಹ್ನ 12 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ...
ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾಷಣಗಳನ್ನು ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೂ ಕಾನೂನಿನಲ್ಲಿ ಕ್ರಮ ಕೈಗೊಳ್ಳುವ ಅವಕಾಶ ಇಲ್ಲ. ಈ ವಿಷಯದಲ್ಲಿ ಕಾನೂನು ದುರ್ಬಲವಾಗಿದ್ದು...
ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ...
ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೆಂಗಳೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದಿರುವ ಎಸ್.ಎಲ್.ಭೈರಪ್ಪನವರು ಮತ್ತೆ ಕನ್ನಡದ ತಾಯಿ ಸಂಸ್ಕೃತ ಎಂದು ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯ ಟಿ.ಎ. ನಾರಾಯಣಗೌಡ ಆಕ್ಷೇಪ...