ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಅನುಕಂಪ ಆಧಾರದ ಮೇಲೆ ಯಾರು ಅರ್ಜಿ ಸಲ್ಲಿಸಬಹುದು, ಯಾವಾಗ ಸಲ್ಲಿಸಬಹುದು ಎಂಬ ಹಲವು ಗೊಂದಲ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ, 2021ರ ಏಪ್ರಿಲ್ 9ರಂದು ನಿಯಮಗಳಿಗೆ ತಿದ್ದುಪಡಿ ತಂದು ‘ಕರ್ನಾಟಕ ರಾಜ್ಯ...
ಹೊಸದಿಲ್ಲಿ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗದಿಂದ ಹಿಡಿದು ಇಡಿ, ಸಿಬಿಐ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನಿವಾರ್ಯ. ಆದರೆ ಭಾರತೀಯ ಜನತಾ ಪಕ್ಷದ...
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗ ವ್ಯಕ್ತಿ ವ್ಯಕ್ತಿಗಳ ನಡುವೆ ನಡೆಯಬಹುದಾದ ಒಂದು ಕ್ಷುಲ್ಲಕ ಗಲಾಟೆಯ ಘಟನೆಗೆ ಕೋಮು ದ್ವೇಷದ ಬಣ್ಣ ಹಚ್ಚಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದ ಬಿಜೆಪಿ...
ಹೊಸದಿಲ್ಲಿ: ಸಂಸ್ಥೆಯ ಉತ್ಪನ್ನಗಳ ಜಾಹೀರಾತಿನಲ್ಲಿ ಅವುಗಳ ಔಷಧೀಯ ಪರಿಣಾಮಗಳ ಕುರಿತಂತೆ ತಪ್ಪುದಾರಿಗೆಳೆದು ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಸಂಸ್ಥೆ ಕ್ಷಮೆ ಯಾಚಿಸಿದೆ.
ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್...
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಹುತೇಕ ಸಿದ್ಧವಾಗಿದ್ದು, ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಮತ್ತು ಒ೦ದು ದೇಶ –ಒಂದು ಚುನಾವಣೆ ಪ್ರಸ್ತಾಪವು ಮುಖ್ಯವಾಗಿ ಕಾಣಿಸಿಕೊಳ್ಳಲಿದೆ ಎಂದು ಬಿಜೆಪಿಯ ಉನ್ನತ ಮೂಲಗಳು...
ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಎಂದು ಬಿಂಬಿಸಿ ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ...
ಅಭಿವೃದ್ದಿಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಮೂಲಕ ಹಾಗೂ ಕೋಮು ಸಂಘರ್ಷಗಳನ್ನು ಸೃಷ್ಟಿಸುವ ಮೂಲಕ ಮಾತ್ರ ಚುನಾವಣೆ ಗೆಲ್ಲುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಲೇ ಬರುತ್ತಿದೆ. ಹಿಂದೂ ಸಮುದಾಯದವರು...
ಬಿಜೆಪಿ ರ್ಯಾಲಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯ ಸಾಕೇತ್ ಘೋಕಲೆ ಆಂಧ್ರದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಳೆದ ಭಾನುವಾರ ಸಂಜೆ ಹೊತ್ತಿನಲ್ಲಿ...
ಅಂಬೇಡ್ಕರ್ ಯುವಕ ಸಂಘಗಳು, ದಲಿತ ಸಂಘಟನೆಗಳು ಈ ಬಾರಿಯ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಮಾಡಿ ಆ ಹಣದಲ್ಲಿ ತಮ್ಮ ಊರುಗಳಲ್ಲಿ ಒಂದೊಂದು ಅಂಗಡಿ ತೆರೆಯಲಿ. ದಲಿತ ಉದ್ಯಮಶೀಲತೆಗೆ...