ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆಶ್ರಯದಲ್ಲಿ ಮೇ ಕೊನೆಯ ವಾರದಲ್ಲಿ ಮೂರು ದಿನಗಳ "ಯುವಸಮುದಾಯಕ್ಕಾಗಿ ಗಾಂಧಿ” ಕಾರ್ಯಗಾರ ವನ್ನು ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ 18 ರಿಂದ 35 ವರ್ಷದ ಯುವಕರು ಭಾಗವಹಿಸಲು...
ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಮಠಾಧೀಶರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಒಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ದಯಮಾಡಿ ಶ್ರೀಗಳು...
ಬೆಂಗಳೂರು: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...
ಈ ಜಗತ್ತು ನಾದಮಯವಾಗಿದೆ. ಸಂಗೀತಕ್ಕೆ ಲೋಕದ ಕಾಳಜಿಯಿದೆ. ಅದು ಮನುಷ್ಯರೂ, ಪ್ರಾಣಿಗಳೂ ತಲೆದೂಗುವಂತೆ, ಹಾಡಿ ಕುಣಿವಂತೆ ಮಾಡಿದೆ. ಕೇಳುವ, ಹಾಡುವ ಜೊತೆಗೆ ಮಾನಸಿಕ ನೆಮ್ಮದಿಯನ್ನು ಅದು ಸಲುಹಿದೆ. ಜೀವಿಯೆದೆಯು ಬಡಿದುಕೊಳ್ಳುವಿಕೆಯಿಂದ ಹಿಡಿದು ಬ್ರಹ್ಮಾಂಡದ...
ಬೆಂಗಳೂರು: ಕ್ರೀಡಾ ಸಮಿತಿ ಕ್ರೀಡಾ ಪ್ರಾಧಿಕಾರವಾಗಿ ಬದಲಾದರೂ ಪ್ರಗತಿ ಕಾಣದಿರುವುದಕ್ಕೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ...
ಬೆಂಗಳೂರು : ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ (5-5-2025) ಪ್ರಾರಂಭವಾಗಲಿದ್ದು, ಯಾರು ಸಹ ಈ ಸಮೀಕ್ಷೆಯಿಂದ ಹೊರಗುಳಿಯಬಾರದು ಮತ್ತು ತಪ್ಪಿಸಿಕೊಳ್ಳಬಾರದು. ಇದು ವೈಜ್ಞಾನಿಕವಾಗಿರಬೇಕು ಮತ್ತು ಪಾರದರ್ಶಕವಾಗಿರಬೇಕು. ಇದು ವಿಶೇಷವಾಗಿ ಪರಿಶಿಷ್ಟ ಜಾತಿಯವರಿಗಾಗಿಯೇ ಮಾಡುತ್ತಾ...
ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ...
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಎಸ್ ಎಸ್ ಎಲ್ ಸಿ ಪರೀಕ್ಷೆ ಉತ್ತೀರ್ಣರಾಗಲು ಕನಿಷ್ಠ ಅಂಕಗಳನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಅಸೋಸಿಯೇಟೆಡ್ ಮ್ಯಾನೇಜ್...
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...